ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB Recruitment 2025) ನಲ್ಲಿ ಖಾಲಿ ಇರುವ ಕೃಷಿ ಸಂಶೋಧನಾ ಸೇವೆ (ARS), ವಿಷಯ ತಜ್ಞರು (SMS), ಮತ್ತು ಹಿರಿಯ ತಾಂತ್ರಿಕ ಅಧಿಕಾರಿ (STO) ಹುದ್ದೆಗಳ ಭತಿ೯ಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಅಹ೯ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು.
ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ಎಎಸ್‌ಆರ್‌ಬಿ) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB)
ಒಟ್ಟು ಹುದ್ದೆಗಳ ಸಂಖ್ಯೆ: 582
ಹುದ್ದೆಗಳ ಹೆಸರು: ಕೃಷಿ ಸಂಶೋಧನಾ ಸೇವೆ (ARS), ವಿಷಯ ತಜ್ಞರು (SMS), ಹಿರಿಯ ತಾಂತ್ರಿಕ ಅಧಿಕಾರಿ (STO)
ವೇತನ ಶ್ರೇಣಿ: 56100-182400/- ರೂ.
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಅಗ್ರಿಕಲ್ಚರಲ್ ರಿಸರ್ಚ್ ಸರ್ವೀಸ್ (ಎಆರ್‌ಎಸ್) | 458 |
ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್ | 41 |
ಸೀನಿಯರ್ ಟೆಕ್ನಿಕಲ್ ಆಫೀಸರ್ | 83 |
ASRB Recruitment 2025 ಹುದ್ದೆವಾರು ವಿದ್ಯಾರ್ಹತೆ:
ಅಗ್ರಿಕಲ್ಚರಲ್ ರಿಸರ್ಚ್ ಸರ್ವೀಸ್ (ಎಆರ್‌ಎಸ್) : ಪಿಹೆಚ್‌ಡಿ ಶಿಕ್ಷಣವನ್ನು (ಸಂಬಂಧಿತ ವಿಷಯ) ದಲ್ಲಿ ಹೊಂದಿರಬೇಕು.
ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್: ಸ್ನಾತಕೋತ್ತರ ಪದವಿ ವಿದ್ಯಾಹ೯ತೆಯನ್ನು (ಸಂಬಂಧಿತ ವಿಷಯ)ದಲ್ಲಿ ಪಡೆದಿರಬೇಕು.
ಸೀನಿಯರ್ ಟೆಕ್ನಿಕಲ್ ಆಫೀಸರ್: ಸ್ನಾತಕೋತ್ತರ ಪದವಿ ಶಿಕ್ಷಣವನ್ನು (ಸಂಬಂಧಿತ ವಿಷಯ)ದಲ್ಲಿ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯಾಥಿ೯ಗಳ ವಯೋಮಿತಿ ಕನಿಷ್ಠ 21 ವರ್ಷ ಆಗಿರಬೇಕು. ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಶುಲ್ಕ:
ಯುಆರ್/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ: ರೂ. 1000/
SC/ ST/ ಮಹಿಳೆಯರು/ PwBD ಮತ್ತು ಟ್ರಾನ್ಸ್‌ಜೆಂಡರ್ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿ ವಿಧಾನ : ಆನ್ ಲೈನ್ ಮೂಲಕ
ಹುದ್ದೆಗಳು | ವೇತನ (ತಿಂಗಳಿಗೆ) |
ಅಗ್ರಿಕಲ್ಚರಲ್ ರಿಸರ್ಚ್ ಸರ್ವೀಸ್ (ಎಆರ್‌ಎಸ್) | ರೂ.57700-182400/- |
ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್ | ರೂ.56100-177500/- |
ಸೀನಿಯರ್ ಟೆಕ್ನಿಕಲ್ ಆಫೀಸರ್ | ರೂ.56100-177500/- |
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ (ಪ್ರಿಲಿಮ್ಸ್) ಆಧಾರಿತ ಪರೀಕ್ಷೆ
- ಸಂಯೋಜಿತ ಮುಖ್ಯ ಪರೀಕ್ಷೆ (ವಿವರಣಾತ್ಮಕ)
- ಸಂದರ್ಶನ
ಈ ಸುದ್ದಿಯನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 22-04-2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-05-2025
ASRB Recruitment 2025 ಪರೀಕ್ಷೆ ದಿನಾಂಕ:
ಸಿಬಿಟಿ ಪ್ರಿಲಿಮ್ಸ್ ಪರೀಕ್ಷೆ ದಿನಾಂಕ (ಎಆರ್‌ಎಸ್ / ಎಸ್‌ಎಂಎಸ್ ಹುದ್ದೆಗಳಿಗೆ): 2nd, 4th, ಸೆಪ್ಟೆಂಬರ್, 2025
ಮುಖ್ಯ ಪರೀಕ್ಷೆ ದಿನಾಂಕ (ಎಆರ್‌ಎಸ್ / ಎಸ್‌ಎಂಎಸ್ ಹುದ್ದೆಗಳಿಗೆ): 07-12-2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸ: asrb.org.in
ಈ ಸುದ್ದಿಯನ್ನೂ ಓದಿ: ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಬೆಂಗಳೂರಿನಲ್ಲಿ ಉದ್ಯೋಗ