ಶಿಲ್ಲಾಂಗ್‌ನ ಅಸ್ಸಾಂ ರೈಫಲ್ಸ್ ಪಡೆಯಲ್ಲಿ ಖಾಲಿ ಇರುವ ಡೈರೆಕ್ಟರ್ ಜೆನೆರಲ್ ಆಫೀಸ್ ಹುದ್ದೆಗಳನ್ನು ಕ್ರೀಡಾ ಕೋಟಾದಡಿಯಲ್ಲಿ ರೈಫಲ್ಸ್‌ಮ್ಯಾನ್ / ರೈಫಲ್ಸ್‌ವೂಮೆನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶಿಲ್ಲಾಂಗ್‌ನ ಅಸ್ಸಾಂ ರೈಫಲ್ಸ್ ಪಡೆಯಲ್ಲಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ರೈಫಲ್ಸ್‌ಮ್ಯಾನ್ / ರೈಫಲ್ಸ್‌ವೂಮೆನ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Assam Rifles Recruitment 2024:
ಹುದ್ದೆಗಳ ಹೆಸರು: ರೈಫಲ್ಸ್‌ಮ್ಯಾನ್ , ರೈಫಲ್ಸ್‌ವೂಮೆನ್ ಇನ್ ಜೆನೆರಲ್ ಡ್ಯೂಟಿ.
ಒಟ್ಟು ಹುದ್ದೆಗಳ ಸಂಖ್ಯೆ: 38
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿರಬೇಕು ಹಾಗೂ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 05 ವರ್ಷ
SC/ ST ಅಭ್ಯರ್ಥಿಗಳಿಗೆ: 10
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: 100 ರೂ.
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ದೈಹಿಕ ಸಾಮರ್ಥ್ಯ ಪರೀಕ್ಷೆ,
ಕ್ರೀಡೆಯ ಕೌಶಲ್ಯ ಪರೀಕ್ಷೆ,
ಮೆಡಿಕಲ್ ಪರೀಕ್ಷೆ
ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್ ನೇಮಕಾತಿ 2024
ಅರ್ಜಿ ಸಲ್ಲಿಸಲು ದಾಖಲೆಗಳು:
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ,
ಆಧಾರ್ ಕಾರ್ಡ್,
ಕ್ರೀಡಾಸಾಧನೆಯ ಪ್ರಮಾಣ ಪತ್ರಗಳು
ಇತ್ಯಾದಿ ಡೀಟೇಲ್ಸ್ ಬೇಕಾಗುತ್ತವೆ.
ಇದನ್ನೂ ಓದಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 28/09/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2024
Assam Rifles Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: assamrifles.gov.in
ಇದನ್ನೂ ಓದಿ: ಕಂದಾಯ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ