ರಾಷ್ಟ್ರೀಯ ಆಯುಷ್ ಅಭಿಯಾನದಡಿ ಬಾಗಲಕೋಟೆ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಆಯುಷ್ ತಜ್ಞ ವೈದ್ಯರು/ ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಆಯುಷ್ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Ayush Department Bagalkot Recruitment 2024
ಹುದ್ದೆ : ಹೋಮಿಯೋಪತಿ ತಜ್ಞ ವೈದ್ಯರು
ಉದ್ಯೋಗದ ಸ್ಥಳ : ಬಾಗಲಕೋಟೆ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ : 13
ಹುದ್ದೆಗಳ ವಿವರ:
ತಜ್ಞ ವೈದ್ಯರು (ಆಯುರ್ವೇದ ಆಸ್ಪತ್ರೆ ಬಾಗಲಕೋಟೆ, ಬೀಳಗಿ, ಜಮಖಂಡಿ): 04
ಔಷಧಿ ವಿತರಕರು: 03
ಮಸಾಜಿಸ್ಟ್ (ಪುರುಷ): 01
ಮಸಾಜಿಸ್ಟ್ (ಮಹಿಳಾ): 0 2
ಕ್ಷಾರ ಸೂತ್ರ ಅಟೆಂಡರ್: 0 2
ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ: 0 1
ವಿದ್ಯಾರ್ಹತೆ:
ತಜ್ಞ ವೈದ್ಯರು: ಎಂಎಸ್ ಅಥವಾ ಎಂಡಿ
ಔಷಧಿ ವಿತರಕರು: ಬಿ.ಫಾರ್ಮಾ ಅಥವಾ ಡಿಪ್ಲೊಮ ಇನ್ ಫಾರ್ಮಸಿ ವಿದ್ಯಾರ್ಹತೆ ಜತೆಗೆ ಕಾರ್ಯಾನುಭವ ಇರಬೇಕು.
ಮಸಾಜಿಸ್ಟ್ , ಕ್ಷಾರ ಸೂತ್ರ ಅಟೆಂಡರ್, ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜತೆಗೆ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ:
ಇತರೆ ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: 38 ವರ್ಷ
2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ: 41 ವರ್ಷ
SC/ST ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 43 ವರ್ಷ
Ayush Department Bagalkot Recruitment 2024 ವೇತನ:
ತಜ್ಞ ವೈದ್ಯರು : 52,550 + 5000 ರೂ.
ಔಷಧಿ ವಿತರಕರು : 27,550 ರೂ.
ಮಸಾಜಿಸ್ಟ್ : 18,500 ರೂ.
ಕ್ಷಾರ ಸೂತ್ರ ಅಟೆಂಡರ್ : 18,500 ರೂ.
ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ: 16,900 ರೂ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Ayush Department Bagalkot Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 19-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-12-2024
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ವಿಳಾಸ : bagalkot.nic.in
ಹೆಚ್ಚಿನ ಮಾಹಿತಿಗಾಗಿ:
ಅಭ್ಯರ್ಥಿಗಳು ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಬಾಗಲಕೋಟಿ, ಇವರ ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದು.
ಪಶುಪಾಲನಾ ಇಲಾಖೆಯಿಂದ 2, 200 ಹುದ್ದೆಗಳ ನೇಮಕಾತಿ 40 ಸಾವಿರ ವೇತನ
ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2024