ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ನೇಮಕಾತಿ | Bagalkot District Gram Panchayat Recruitment 2024

WhatsApp Group Join Now
Telegram Group Join Now

ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಾಗಲಕೋಟ ಗ್ರಾಮ ಪಂಚಾಯತ್ (Bagalkot Gram Panchyat) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Bagalkot District Gram Panchayat Recruitment 2024

Zilla Panchayat Recruitment ಅಧಿಸೂಚನೆ ವಿವರ:
ಹುದ್ದೆಗಳ ಹೆಸರು : ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಉದ್ಯೋಗದ‌ ಸ್ಥಳ : ಬಾಗಲಕೋಟೆ ಜಿಲ್ಲೆ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ: 04

ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹಾಗೂ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು. ಜೊತೆಗೆ ಕನಿಷ್ಟ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಮುಗಿಸಿರಬೇಕು.

ವಯೋಮಿತಿ :
ಬಾಗಲಕೋಟ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC/ST/ ಪ್ರವರ್ಗ-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಇದನ್ನೂ ಓದಿ: ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ SSLC, PUC ಪಾಸ್ ಅರ್ಜಿ ಸಲ್ಲಿಸಿ

Bagalkot District Gram Panchayat Recruitment 2024 ಆಯ್ಕೆ ವಿಧಾನ :
ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧರಿಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು: 500 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 300 ರೂ.
SC/ST, ಪ್ರವರ್ಗ-I, ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: 200 ರೂ.
ವಿಕಲಚೇತನ (PWD) ಅಭ್ಯರ್ಥಿಗಳು: 100 ರೂ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಕೆಳಗಿನ ಬ್ಯಾಂಕ್ ಖಾತೆಗೆ ಅರ್ಜಿ ಶುಲ್ಕ ಪಾವತಿಸಬೇಕು.

Bagalkot District Gram Panchayat Recruitment 2024

ಇದನ್ನೂ ಓದಿ: SBI ನಿಂದ ಕಡಿಮೆ ಅವಧಿಯಲ್ಲಿ ಹೆಚ್ಚು ರಿಟರ್ನ್ ನೀಡುವ FD ಯೋಜನೆ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 08-ಆಗಸ್ಟ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-ಸೆಪ್ಟೆಂಬರ್-2024

Bagalkot District Gram Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bagalkot.nic.in

ಇದನ್ನೂ ಓದಿ: ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲಾದರೆ ! ಯಾವ ಬ್ಯಾಂಕ್‌ಗಳು ಎಷ್ಟು ದಂಡ ವಿಧಿಸುತ್ತವೆ? 

WhatsApp Group Join Now
Telegram Group Join Now

Leave a Comment