ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ | Ballari District Court Recruitment 2024

WhatsApp Group Join Now
Telegram Group Join Now

(Ballari District Court Notification )ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು (Ballari District Court Recruitment 2024 Apply) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

Ballari District Court Vacancy Notification

ಸಂಸ್ಥೆ: ಬಳ್ಳಾರಿ ಜಿಲ್ಲಾ ನ್ಯಾಯಾಲಯ
ಹೆಸರು: ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು
ಒಟ್ಟು ಹುದ್ದೆಗಳು: 21
ಉದ್ಯೋಗ ಸ್ಥಳ: ಬಳ್ಳಾರಿ (ಕರ್ನಾಟಕ)
ವೇತನ ಶ್ರೇಣಿ: 21,400 ರಿಂದ 42000 ರೂ.

ಹುದ್ದೆಗಳ ವಿವರಗಳು:
ಬೆರಳಚ್ಚುಗಾರರು : 13
ಬೆರಳಚ್ಚು ನಕಲುಗಾರರು : 08

ಶೈಕ್ಷಣಿಕ ಅರ್ಹತೆ:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ದ್ವೀತಿಯ ಪಿಯುಸಿ, ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ , ಹಾಗೂ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.

ಅಭ್ಯರ್ಥಿಗಳು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಭಾಷೆಯ ಹಿರಿಯ ಶ್ರೇಣಿಯ ಬೆರಳಚ್ಚು ಪರೀಕ್ಷೆಯಲ್ಲಿ ಪಾಸಾಗಿರಬೇಕು.

Ballari District Court Recruitment 2024 Eligibility Details:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ವರ್ಷ‌ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ ವಯೋಮಿತಿ 35 ವರ್ಷಗಳು
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ ವಯೋಮಿತಿ 38 ವರ್ಷಗಳು
SC, ST ಅಭ್ಯರ್ಥಿಗಳಿಗೆ: ಗರಿಷ್ಠ ವಯೋಮಿತಿ 40 ವರ್ಷಗಳು

ಪಾವತಿ ಶುಲ್ಕ:
ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳು: 250 ರೂ.
SC ಹಾಗೂ ST ಪ್ರವರ್ಗ-I, ಅಂಗವಿಕಲ ಅಭ್ಯರ್ಥಿಗಳು: 100 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: Online

ವೇತನ ಶ್ರೇಣಿಗಳು :
ಬೆರಳಚ್ಚುಗಾರರು: 21,400 ರಿಂದ 42,000 ರೂ.
ಬೆರಳಚ್ಚು ನಕಲುಗಾರರು: 21,400 ರಿಂದ 42,000 ರೂ.

ಆಯ್ಕೆ ಪ್ರಕ್ರಿಯೆ: ನೇರ ನೇಮಕಾತಿ ಹಾಗೂ ಬೆರಳಚ್ಚು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Ballari District Court Notification Important Links

ಅಧಿಸೂಚನೆ ನೋಡಲು (NHK) : ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು (HK) : ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: ballari.dcourts.gov.in

Important Dates:

ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 06-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 06-05-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2024

Leave a Comment