ಬೆಂಗಳೂರು ಮೆಟ್ರೋ ಹೊಸ ನೇಮಕಾತಿ 2024 | Bangalore Metro Rail Corporation Recruitment 2024

WhatsApp Group Join Now
Telegram Group Join Now

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಮುಖ್ಯ ಇಂಜಿನಿಯರ್ (ಸಲಹೆಗಾರ), ಡೆಪ್ಯುಟಿ ಮುಖ್ಯ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BANGALORE METRO RAIL CORPORATION LIMITED) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗಿನಂತಿದೆ.

Bangalore Metro Rail Corporation Recruitment 2024 ಸಂಕ್ಷಿಪ್ತ ವಿವರ:

ಹುದ್ದೆಗಳ ಹೆಸರು: ಮುಖ್ಯ ಇಂಜಿನಿಯರ್ (ಸಲಹೆಗಾರ), ಡೆಪ್ಯುಟಿ ಮುಖ್ಯ ಇಂಜಿನಿಯರ್ ಮತ್ತು ಸೆಕ್ಷನ್​ ಇಂಜಿನಿಯರ್

ಒಟ್ಟು ಹುದ್ದೆಗಳ ಸಂಖ್ಯೆ: 11

ಹುದ್ದೆಗಳ ಮಾಹಿತಿ:
ಸಲಹೆಗಾರ/ಮುಖ್ಯ ಅಭಿಯಂತರರು (ಸಿವಿಲ್): 03
ಉಪ ಮುಖ್ಯ ಅಭಿಯಂತರರು/ ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್):03
ಸಹಾಯಕ ಅಭಿಯಂತರರು/ ವಿಭಾಗ ಅಭಿಯಂತರರು (ಟ್ರ್ಯಾಕ್): 05

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBA, ಬಿಇ/ಬಿಟೆಕ್, ಸಿವಿಲ್, ಎಲೆಕ್ಟ್ರಿಕಲ್,ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರತಕ್ಕದ್ದು.

ಹುದ್ದೆವಾರು ಗರಿಷ್ಠ ವಯೋಮಿತಿ:
Advisor/Chief Engineer (Civil): 55 ವರ್ಷ
Dy. Chief Engineer (Track): 50 ವರ್ಷ
Executive Engineer (Track): 45 ವರ್ಷ
Assistant Engineer (Track): 38 ವರ್ಷ
Section Engineer (Track): 35 ವರ್ಷ

Bangalore Metro Rail Corporation Recruitment ಹುದ್ದೆವಾರು ವೇತನ ಶ್ರೇಣಿ:
Advisor/Chief Engineer (Civil): 2,06,250 ರೂ.
Dy. Chief Engineer (Track): 1,64,000 ರೂ.
Executive Engineer (Track): 1,06,250 ರೂ.
Assistant Engineer (Track): 62,500 ರೂ.
Section Engineer (Track): 51,350 ರೂ.

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 31/07/2024 ರೊಳಗೆ ಅರ್ಜಿ ಸಲ್ಲಿಸಬೇಕು. ಹಾಗೂ ಆನ್‌ಲೈನ್ ಭರ್ತಿ ಮಾಡಿದ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು 05/08/2024 ರೊಳಗೆ ರಿಜಿಸ್ಟರ್ ಪೋಸ್ಟ್, ಅಥವಾಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex,
K.H. Road, Shanthinagar,
Bengaluru 560 027

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 04/07/2024
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ 31/07/2024
ಹಾರ್ಡ್ ಕಾಪಿಯನ್ನು ಕಳುಹಿಸಲು ದಿನಾಂಕ 05/08/2024

Bangalore Metro Rail Corporation Recruitment ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: Download
ಆನ್‌ಲೈನ್ ಅರ್ಜಿ ಸಲ್ಲಿಸಿ: Apply Now

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net