ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಭಾರತೀಯ ವಾಯುಯಾನ ಸೇವೆ (Bhartiya Aviation Services) ಖಾಲಿ ಇರುವ ಗ್ರಾಹಕ ಸೇವಾ ಏಜೆಂಟ್, ಲೋಡರ್ / ಲೋಡರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಭಾರತೀಯ ವಾಯುಯಾನ ಸೇವೆಯು (BAS) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BAS Recruitment 2024
ಒಟ್ಟು ಹುದ್ದೆಗಳ ಸಂಖ್ಯೆ 3508
ಹುದ್ದೆ ಹೆಸರು: ಗ್ರಾಹಕ ಸೇವಾ ಏಜೆಂಟ್, ಲೋಡರ್ ಮತ್ತು ಹೌಸ್ ಕೀಪಿಂಗ್
ಉದ್ಯೋಗದ ಸ್ಥಳ: ಅಖಿಲ ಭಾರತ
ಹುದ್ದೆಗಳ ವಿವರ:
ಗ್ರಾಹಕ ಸೇವಾ ಏಜೆಂಟ್: 2653
ಲೋಡರ್ ಮತ್ತು ಹೌಸ್ ಕೀಪಿಂಗ್: 855
ವಿದ್ಯಾರ್ಹತೆ:
ಇಂಡಿಯನ್ ಏವಿಯೇಷನ್ ಸರ್ವಿಸ್ ನೇಮಕಾತಿ ಪ್ರಕಾರ ಅರ್ಜಿದಾರರು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕಸ್ಟಮರ್ ಸರ್ವಿಸ್ ಏಜೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ.
ಲೀಡರ್ ಮತ್ತು ಹೌಸ್ ಕೀಪಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 33 ವರ್ಷಗಳ ನಡುವೆ ಇರಬೇಕು.
BAS Recruitment 2024 ವೇತನ ಶ್ರೇಣಿ:
Customer Service Agent: ರೂ. 13,000 – 30,000/-
Loader/ Housekeeping: ರೂ.12,000 – 20,000/-
ಅರ್ಜಿ ಶುಲ್ಕ:
ಗ್ರಾಹಕ ಸೇವಾ ಏಜೆಂಟ್ ಹುದ್ದೆಗಳಿಗೆ: 380 ರೂ.
ಲೋಡರ್ ಮತ್ತು ಹೌಸ್ ಕೀಪಿಂಗ್ ಹುದ್ದೆಗಳಿಗೆ: 340 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ದನದ ಶೇಡ್ ನಿರ್ಮಾಣಕ್ಕೆ ಸರ್ಕಾರದಿಂದ 57, 000 ರೂ. ಸಹಾಯಧನ ಅರ್ಜಿ ಆಹ್ವಾನ!
ಆಯ್ಕೆ ವಿಧಾನ:
ಕಸ್ಟಮರ್ ಸರ್ವಿಸ್ ಏಜೆಂಟ್, ಲೋಡರ್ ಮತ್ತು ಹೌಸ್ ಕೀಪಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 10 ಅಕ್ಟೋಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2024
ಯುವಕ ಯುವತಿಯರಿಗೆ ಉಚಿತ ಕೋಳಿ ಸಾಗಾಣಿಕೆ ತರಬೇತಿ
BAS Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bhartiyaaviation.in
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024