ಬೆಂಗಳೂರು ಮಹಾನಗರ ಪಾಲಿಕೆ ಅರ್ಜಿ ಸಲ್ಲಿಸಲು ಆರಂಭ | BBMP Pourakarmika Recruitment 2024

WhatsApp Group Join Now
Telegram Group Join Now

(BBMP Recruitment) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ‘ಡಿ’ ಗ್ರೂಪ್ ಪೌರಕಾರ್ಮಿಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

BBMP ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

BBMP Pourakarmika Recruitment 2024:

ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆ ಹೆಸರು : ಪೌರಕಾರ್ಮಿಕರು (ಗ್ರೂಪ್ ‘ಡಿ’)
ಉದ್ಯೋಗದ ಸ್ಥಳ : ಬೆಂಗಳೂರು ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ : 11,307
ವೇತನ ಶ್ರೇಣಿ: 17,000 ರಿಂದ 28,950 ರೂ.
ಅರ್ಜಿ ಸಲ್ಲಿಸುವ ವಿಧಾನ: Online

BBMP Vacancy :
ಉಳಿಕೆ ಮೂಲ ವೃಂದ (NHK): 10402
ಕಲ್ಯಾಣ-ಕರ್ನಾಟಕ ವೃಂದ (HK): 905

ಶೈಕ್ಷಣಿಕ ಅರ್ಹತೆ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ BBMP Notification ನೇಮಕಾತಿ ಪ್ರಕಾರ ಕಡ್ಡಾಯ ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷ ಕಾರ್ಯ ಸಲ್ಲಿಸಿರುವ ಹಾಗೂ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ: ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ ನೇಮಕಾತಿ 2024

ವಯೋಮಿತಿ : BBMP ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ ವಯೋಮಿತಿ 55 ವರ್ಷ ಮೀರತಕ್ಕದ್ದಲ್ಲ.

BBMP Pourakarmika Recruitment 2024 ವೇತನ :
ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 17,000 ರಿಂದ 28,950 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ಮುಖ್ಯ ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಛೇರಿ.

ಆಯ್ಕೆ ವಿಧಾನ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಮಾಲಿಕೆಯಲ್ಲಿ ಎರಡು ವರ್ಷಗಳ ಕಾರ್ಯ ಅನುಭವ, ಸದ್ಯ ಕಾರ್ಯ ನಿರ್ವಹಿಸುತ್ತಿರಬೇಕು.

ಪಾವತಿ ಶುಲ್ಕ:
BBMP ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 15-03-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : ಮೇ, 15, 2024

BBMP Notification Important Links:
ಹಳೆಯ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: bbmp.gov.in

ಇದನ್ನು ಓದಿ: ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ 2024

Leave a Comment