ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BBMP Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ವೈದ್ಯಕೀಯ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 23
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBBS ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 65 ವರ್ಷ ಮೀರಿರಬಾರದು.
BBMP Recruitment 2024 ವೇತನ ಶ್ರೇಣಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 47,250 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ವಿಳಾಸ:
Office of Urban Planning Manager,
#304, Annex-3 Building,
3rd Floor, Bruhat Bengaluru Mahanagara Palike Head Office,
N.R Chowk, Bengaluru-560002
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 29/07/2024
ಆಫ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2024
BBMP Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bbmp.gov.in