ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಲೈಬ್ರೇರಿಯನ್ ಹುದ್ದೆಗಳ ನೇಮಕಾತಿ | BCU library apprentice Recruitment 2024

WhatsApp Group Join Now
Telegram Group Join Now

BCU library apprentice Recruitment 2024: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru City University) ಖಾಲಿ ಇರುವ ಲೈಬ್ರರಿ ಅಪ್ರೆಂಟಿಸ್ ತರಬೇತುದಾರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಸಕ್ತರಿಂದ ಆನ್​ಲೈನ್​ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ವಿಶ್ವವಿದ್ಯಾನಿಲಯ (BCU) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

BCU library apprentice Recruitment 2024

ಹುದ್ದೆಗಳ ಹೆಸರು: ಲೈಬ್ರರಿ ಅಪ್ರೆಂಟಿಸ್ ತರಬೇತುದಾರರ

ಒಟ್ಟು ಹುದ್ದೆಗಳ ಸಂಖ್ಯೆ: 03

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ನಲ್ಲಿ ಪದವಿ ಅಥವಾ ಕರ್ನಾಟಕ ಸರ್ಕಾರ ತಾಂತ್ರಿಕ ನಿರ್ದೇಶನಾಲಯದಿಂದ ಡಿಪ್ಲೊಮಾ ಇನ್ ಲೈಬ್ರರಿ ಸೈನ್ಸ್ ನಲ್ಲಿ(ಪಿಯುಸಿ ನಂತರದ ಎರಡು ವರ್ಷದ ಕೋರ್ಸ್)ನಲ್ಲಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
17,000 ರೂ. ಸಂಬಳವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕ ವಿದ್ಯಾರ್ಹತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ವಿದ್ಯಾಭ್ಯಾಸದ ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯೊಂದಿಗೆ ಲಗತ್ತಿಸಿ ಅರ್ಜಿಯನ್ನು ಭರ್ತಿಮಾಡಿ, ಸ್ವ-ದೃಢೀಕರಿಸಿ ವಿವರಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು. ಹಾಗೂ ಸಂದರ್ಶನಕ್ಕೆ ಹಾಜರಾಗುವಾಗ ಮೂಲ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿ, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಡಾ| ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು -560001.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 13 ನವೆಂಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್​ 26,
2024

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bcu.ac.in

PDO ಪರೀಕ್ಷೆ ಹಾಲ್ ಟಿಕೆಟ್ ಪ್ರಕಟ ಡೌನ್‌ಲೋಡ್ ಮಾಡಲು ಡೈರೆಕ್ಟರ್ ಲಿಂಕ್‌ 

ಜೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net