ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCWD) ಅಡಿಯಲ್ಲಿ ಬರುವ ಕರ್ನಾಟಕ ವಸತಿ ನಿಲಯಗಳಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿ ಕೊಳ್ಳಲು ಕರ್ನಾಟಕ ಸರ್ಕಾರವು ಈ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ವಸತಿ ನಿಲಯ (Hostel Warden Job) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
BCWB Karnataka Recruitment 2024 ಮಾಹಿತಿ
ಹುದ್ದೆಗಳ ಹೆಸರು: ಹಾಸ್ಟೆಲ್ ವಾರ್ಡನ್ (Hostel Warden)
ಒಟ್ಟು ಹುದ್ದೆಗಳ ಸಂಖ್ಯೆ: 825
ಉದ್ಯೋಗದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು
ನಿಲಯ ಪಾಲಕರು: 150
ಅಡುಗೆಯವರು: 300
ಅಡುಗೆ ಸಹಾಯಕರು: 300
ರಾತ್ರಿ ಕಾವಲುಗಾರರು (ಬಾಲಕಿಯರ ನಿಲಯಕ್ಕೆ ಮಾತ್ರ): 75
ಶೈಕ್ಷಣಿಕ ಅರ್ಹತೆ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಜತೆಗೆ, ಬಿ.ಇಡಿ ಶಿಕ್ಷಣ ಪೂರ್ಣಗೊಳಿಸರಬೇಕು.
BCWB Karnataka Recruitment 2024 ವಯೋಮಿತಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ವೇತನ ಶ್ರೇಣಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ BCWD ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಪ್ರಾರಂಭ.
ಆನ್ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಪ್ರಾರಂಭ.
BCWB Karnataka Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | bcwd.karnataka.gov.in |
- ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ 2024
- ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿವೇತನ 40,000 ರೂ ಖಾತೆಗೆ
- 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ಹಾಸ್ಟೆಲ್ ಅರ್ಜಿ ಪ್ರಾರಂಭ
- ಏಸಿ ಇಂಡಿಯಾ ಮಾಸ್ಟರ್ಸ್ ಸಂಸ್ಥೆಯಿಂದ 1,00,000 ರೂ. ವಿದ್ಯಾರ್ಥಿ ವೇತನ
- ವಿದ್ಯಾರ್ಥಿಗಳ ಖಾತೆಗೆ 15,000 ರೂ. ವಿದ್ಯಾರ್ಥಿವೇತನ
- PUC ಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗೆ ಪ್ರತಿ ತಿಂಗಳು 3200 ಸ್ಕಾಲರ್ಶಿಪ್
- SSLC ಪಾಸಾದ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿ ವೇತನ
- ವಿದ್ಯಾರ್ಥಿಗಳ ಖಾತೆಗೆ 50,000 ರೂ. ವಿದ್ಯಾರ್ಥಿ ವೇತನ
- ಆಧಾರ್ ಕೌಶಲ್ ಸಂಸ್ಥೆಯಿಂದ 50, 000 ವಿದ್ಯಾರ್ಥಿವೇತನ