ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಫ್ಲೈನ್(Offline) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Bharat Electronics Limited ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
BEL Recruitment 2024 ಮಾಹಿತಿ:
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಉದ್ಯೋಗದ ಸ್ಥಳ: ಬೆಂಗಳೂರು (Bengaluru) ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 01
ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿ.ಎಸ್ಸಿ, ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 55 ವರ್ಷಗಳನ್ನು ಮೀರಿರಬಾರದು.
ವೇತನ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 1,20,000- 2,80,000 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 17, 2024 ರೊಳಗೆಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಸೀನಿಯರ್ ಡೆಪ್ಯುಟಿ ಜನರಲ್ ಮ್ಯಾನೇಜರ್(HR),
ಕಾರ್ಪೊರೇಟ್ ಕಚೇರಿ,
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಔಟರ್ ರಿಂಗ್ ರೋಡ್,
ನಾಗವಾರ ಬೆಂಗಳೂರು-560045 ಕರ್ನಾಟಕ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 17, 2024
BEL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅಪ್ಲಿಕೇಶನ್ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | bel.india. in |
- SSC CGL ಯಿಂದ 17,727 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಹಾಸ್ಟೆಲ್ ವಾರ್ಡನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- IIT ಧಾರವಾಡ ನೇಮಕಾತಿ 2024