ಬೆಳಗಾವಿಯ ಸೌಥ್ ಇಂಡಿಯಾ ರಿಜನಲ್ ಕಾನ್ಫರೆನ್ಸ್ ಮತ್ತು ಮೆಥೊಡಿಸ್ಟ್ ಎಜ್ಯುಕೇಶನ್ ಸೊಸೈಟಿ, ಬೆಳಗಾವಿಯಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
Belagavi Teacher Recruitment 2024 ಸಂಕ್ಷಿಪ್ತ ಮಾಹಿತಿ:
ಹುದ್ದೆ ಹೆಸರು: ಸಹ ಶಿಕ್ಷಕರು, ದೈಹಿಕ ಶಿಕ್ಷಕರು
ಉದ್ಯೋಗದ ಸ್ಥಳ: ಬೆಳಗಾವಿ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ: 04
ಹುದ್ದೆಗಳ ಮಾಹಿತಿ:
ಸಹ ಶಿಕ್ಷಕರು- ವಿಜ್ಞಾನ: 01
ದೈಹಿಕ ಶಿಕ್ಷಕರು: 01
ಹಿಂದಿ ಭಾಷಾ ಶಿಕ್ಷಕರು: 01
ಸಹ ಶಿಕ್ಷಕರು- ಸಮಾಜ ವಿಜ್ಞಾ: 01
ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಇಡಿ ಪೂರ್ಣಗೊಳಿಸರಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನೋಡಬಹುದು.
ವೇತನ ಶ್ರೇಣಿ:
ನೇಮಕಾತಿ ಅಧಿಸೂಚನೆ ಪ್ರಕಾರ ಪ್ರೌಢಶಾಲಾ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 33450 ರಿಂದ 62600 ರೂ. ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಡಿಮ್ಯಾಂಡ ಡ್ರಾಪ್ಟನ್ನು ಸಂಬಂಧಿಸಿದ ಪ್ರಾಚಾರ್ಯರು, ಶರ್ಮನ್ ಕನ್ನಡ ಪ್ರೌಢ ಶಾಲೆ ಮೆಥೋಡಿಸ್ಟ್ ಚರ್ಚ್ ಕಂಪೌಂಡ್, ಬೆಳಗಾವಿ ಹಾಗೂ ಪ್ರಾಚಾರ್ಯರು, ವನಿತಾ ಕನ್ನಡ ಮತ್ತು ಮರಾಠಿ ಪ್ರೌಢಶಾಲೆ, ಕ್ಯಾಂಪ್, ಬೆಳಗಾವಿ ಇವರ ಹೆಸರಿನಲ್ಲಿ ಪಡೆದು ನೋಂದಾಯಿತ ಅಂಚೆ ಮೂಲಕ / ಖುದ್ದಾಗಿ ದಿನಾಂಕ: 22/08/2024 ರೊಳಗೆ 3000 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನಿಯಮಾನುಸಾರ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.
Belagavi Teacher Recruitment 2024 ಆಯ್ಕೆವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಮತ್ತು ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ವಿದ್ಯಾರ್ಹತೆ, ದಾಖಲೆಗಳೊಂದಿಗೆ, ತಾವು ಹೊಂದಿರುವ ಅನುಭವ & ಇನ್ನಿತರ ಮಾಹಿತಿಗಳನ್ನು ಲಗತ್ತಿಸಿ ದಿನಾಂಕ: 22.08/2024 ರೊಳಗೆ ಖುದ್ದಾಗಿ ಅಥವಾ ಅಂಚೆ, ರಿಜಿಸ್ಟರ್ ಪೋಸ್ಟ್ ಮೂಲಕ ಅಧಿಸೂಚನೆಯಲ್ಲಿ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/08/ 2024
Belagavi Teacher Recruitment 2024 ಪ್ರಮುಖ ಲಿಂಕುಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಇತರೆ ಉದ್ಯೋಗ ಮಾಹಿತಿ: