ಬೆಂಗಳೂರಿನಲ್ಲಿ ಉದ್ಯೋಗ 1.ಲಕ್ಷಕ್ಕೂ ಅಧಿಕ ವೇತನ | BEML Recruitment 2024 

WhatsApp Group Join Now
Telegram Group Join Now

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಖಾಲಿ ಇರುವ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (Bharat Earth Movers Limited ) ಖಾಲಿ ಇರುವ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

BEML Recruitment 2024 :

ಹುದ್ದೆಗಳ ಹೆಸರು: ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ: 32

ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)

ಹುದ್ದೆಗಳ ಮಾಹಿತಿ:
ಇಂಜಿನಿಯರ್: 13
ಸಹಾಯಕ ವ್ಯವಸ್ಥಾಪಕ: 17
ಮ್ಯಾನೇಜರ್: 02

ವಿದ್ಯಾರ್ಹತೆ:
BEML ಅಧಿಸೂಚನೆಯ ಅನ್ವಯ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ BE/B.Tech ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 34 ವರ್ಷ ಮೀರಿರಬಾರದು.

BEML Recruitment 2024 ಅರ್ಜಿಶುಲ್ಕ:
ಸಾಮಾನ್ಯ/ EWS/ OBC ಅಭ್ಯರ್ಥಿಗಳು: 500 ರೂ.
SC/ ST/ PWD ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್ ಮೂಲಕ

ವೇತನ ಶ್ರೇಣಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40,000 ರಿಂದ 1,80,000 ರೂ. ವೇತನವನ್ನು ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಹಾರ್ಡ್‌ ಪ್ರತಿಯನ್ನು ಈ ಕೆಳಗನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:
Senior Manager (HR),
Recruitment Cell BEML Soudha,
No 23/1, 4th Main,
S R Nagar, Bangalore – 560027

ಪ್ರಮುಖ ದಿನಾಂಕಗಳು:
ಆನ್‌ಲೈನ್/ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 24-ಜುಲೈ-2024
ಆನ್‌ಲೈನ್/ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2024

BEML Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bemlindia.in

  1. ಪಶುಸಂಗೋಪನೆ ಇಲಾಖೆಯಿಂದ ವೆಟರ್ನರಿ ಆಫೀಸರ್ ಅಧಿಸೂಚನೆ
  2. ITBP ಹೆಡ್ ಕಾನ್‌ಸ್ಟೆಬಲ್, ಕಾನ್ಸ್‌ಟೇಬಲ್ ನೇಮಕಾತಿ 2024
WhatsApp Group Join Now
Telegram Group Join Now

Leave a Comment