ಭಾರತ್ ಅರ್ಥ್ ಮೂವರ್ಸ್ ನೇಮಕಾತಿ 60,650 ರೂ. ವೇತನ | BEML Recruitment 2024

WhatsApp Group Join Now
Telegram Group Join Now

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಖಾಲಿ ಇರುವ ಟ್ರೈನಿ, ಆಫೀಸ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗಳನ್ನು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡುವ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) Bharat Earth Movers Limited, ಆಫೀಸ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

BEML Recruitment 2024:

ಹುದ್ದೆಗಳ ಹೆಸರು: ITI ಟ್ರೈನಿ, ಆಫೀಸ್ ಅಸಿಸ್ಟೆಂಟ್ ಟ್ರೈನಿ

ಒಟ್ಟು ಹುದ್ದೆಗಳ ಸಂಖ್ಯೆ: 100

ಹುದ್ದೆಗಳ ಮಾಹಿತಿ:
ಐಟಿಐ ಟ್ರೈನಿ: 54
ಆಫೀಸ್ ಅಸಿಸ್ಟೆಂಟ್ ಟ್ರೈನಿ: 46

ಶೈಕ್ಷಣಿಕ ಅರ್ಹತೆ:
ಐಟಿಐ ಟ್ರೈನಿ: ಐಟಿಐ ಪಾಸ್
ಆಫೀಸ್ ಅಸಿಸ್ಟೆಂಟ್ ಟ್ರೈನಿ: ಡಿಪ್ಲೊಮಾ, ಪದವಿ ಪಾಸ್

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಮತ್ತು ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ.
OBC ಅಭ್ಯರ್ಥಿಗಳಿಗೆ: 03 ವರ್ಷ
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡಗಳು (ST): 05 ವರ್ಷ

BEML Recruitment 2024 ವೇತನ ಶ್ರೇಣಿ:
ITI ಟ್ರೈನಿ, ಆಫೀಸ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15,500-60,650 ರೂ. ವೇತನ ನೀಡಲಾಗುತ್ತದೆ.

ಇದನ್ನೂ ಓದಿ: ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ 

ಅರ್ಜಿ ಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: 200 ರೂ.
SC, ST ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಇದನ್ನೂ ಓದಿ: 1130 ಫೈರ್ ಮ್ಯಾನ್ & ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ 2024

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ
ವ್ಯಾಪಾರ (Trade Test) ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 14-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-ಸೆಪ್ಟೆಂಬರ್-2024

BEML Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bemlindia.in

ಇದನ್ನೂ ಓದಿ: ಜಿಲ್ಲಾ ಪಂಚಾಯತ್ ನೇಮಕಾತಿ 2024 

WhatsApp Group Join Now
Telegram Group Join Now

Leave a Comment