ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ | Bengaluru Metro Rail Recruitment 2024

WhatsApp Group Join Now
Telegram Group Join Now

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Recruitment 2024) ಖಾಲಿ ಇರುವ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜ ಆಹ್ವಾನಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

Bengaluru Metro Rail Recruitment 2024 Details :

ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್

ವೇತನ ಶ್ರೇಣಿ: 62,500 ರಿಂದ 1,06,250 ರೂ.

ಒಟ್ಟು ಹುದ್ದೆಗಳ ಸಂಖ್ಯೆ: 07

ಉದ್ಯೋಗದ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಗಳ ವಿವರಗಳು:

  • ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್): 01
  • ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್): 04
  • ಅಸಿಸ್ಟೆಂಟ್ ಇಂಜಿನಿಯರ್ (ಇ ಅಂಡ್ ಎಂ): 01
  • ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್): 01

ಶೈಕ್ಷಣಿಕ ಅರ್ಹತೆ:
BMRCL ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಬಿಇ, ಬಿ.ಟೆಕ್‌, ಎಂಬಿಎ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 45 ವರ್ಷ ಮೀರಿರಬಾರದು.

ಹುದ್ದೆವಾರು ವೇತನ ಶ್ರೇಣಿ:

  • ಎಕ್ಸಿಕ್ಯೂಟಿವ್ ಇಂಜಿನಿಯರ್ : 1,06,250 ರೂ.
  • ಅಸಿಸ್ಟಂಟ್‌ ಇಂಜಿನಿಯರ್ : 62,500 ರೂ.
  • ಅಸಿಸ್ಟಂಟ್ ಮ್ಯಾನೇಜರ್ : 62,500 ರೂ.

ಅರ್ಜಿ ಶುಲ್ಕ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಹಾರ್ಡ್‌ಕಾಪಿ ಸಲ್ಲಿಸುವ ವಿಳಾಸ :
ಜೆನೆರಲ್ ಮ್ಯಾನೇಜರ್ (ಹೆಚ್‌ಆರ್‌), ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್‌ ಲಿಮಿಟೆಡ್‌, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್‌, ಕೆ.ಹೆಚ್‌ ರಸ್ತೆ, ಶಾಂತಿನಗರ, ಬೆಂಗಳೂರು- 560027 ಕರ್ನಾಟಕ.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 05-06- 2024
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : 02-07-2024
ಅರ್ಜಿ ಸಹಿ ಮಾಡಿದ ಪ್ರಿಂಟ್ ಔಟ್‌ ಸ್ವೀಕರಿಸುವ ಕೊನೆ ದಿನಾಂಕ : 05-07-2024

Bengaluru Metro Rail Notification 2024:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸbmrc.co.in

ಭಾರತೀಯ ಸೇನಾ ಪಡೆ ನೇಮಕಾತಿ SSLC ಪಾಸಾದವರು ಅರ್ಜಿ ಸಲ್ಲಿಸಿ

PUC ಪಾಸಾದವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ನಲ್ಲಿ ಉದ್ಯೋಗ 

ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ

Leave a Comment