10ನೇ ತರಗತಿ, ಐಟಿಐ ಪಾಸಾದವರಿಗೆ ಸಿಹಿ ಸುದ್ದಿ ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL Recruitment 2025) ನಲ್ಲಿ ಖಾಲಿ ವಿರುವ ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಮಾಡಲು ಅಜಿ೯ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರಾಜ್ಯುಯೇಟ್ ಅಪ್ರೆಂಟಿಸ್.
ಉದ್ಯೋಗದ ಸ್ಥಳ : ತಿರುಚಿರಾಪಲ್ಲಿ, (ತಮಿಳುನಾಡು)
ಒಟ್ಟು ಹುದ್ದೆಗಳ ಸಂಖ್ಯೆ : 655 ಹುದ್ದೆಗಳ
BHEL Recruitment 2025
ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ |
ಟ್ರೇಡ್ ಅಪ್ರೆಂಟಿಸ್ | 430 |
ಟೆಕ್ನಿಷಿಯನ್ ಅಪ್ರೆಂಟಿಸ್ | 100 |
ಗ್ರಾಜ್ಯುಯೇಟ್ ಅಪ್ರೆಂಟಿಸ್ | 125 |
ಒಟ್ಟು ಹುದ್ದೆಗಳ ಸಂಖ್ಯೆ | 655 |
ಶೈಕ್ಷಣಿಕ ಅರ್ಹತೆ:
ಹುದ್ದೆಗಳ | ವಿದ್ಯಾಹ೯ತೆ | ವೇತನ |
ಟ್ರೇಡ್ ಅಪ್ರೆಂಟಿಸ್ | 10ನೇ ತರಗತಿ, ಐಟಿಐ ಪಾಸ್ | 7700-8050/- |
ಟೆಕ್ನಿಷಿಯನ್ ಅಪ್ರೆಂಟಿಸ್ | 10ನೇ ತರಗತಿ, ಡಿಪ್ಲೊಮಾ ಪಾಸ್ | 8000/- ರೂ. |
ಗ್ರಾಜ್ಯುಯೇಟ್ ಅಪ್ರೆಂಟಿಸ್ | 12ನೇ ತರಗತಿ ಮತ್ತು ಬಿ.ಎ, ಬಿ.ಇ/ ಬಿ.ಟೆಕ್ ಪದವಿ ಪಾಸ್ | 9000/- ರೂ. |
ವಯಸ್ಸಿನ ಮೀತಿ:
ಈ ಹುದ್ದೆಗೆ ಅಜಿ೯ ಸಲ್ಲಿಸಲು ಅಭ್ಯಾಥಿ೯ಗಳ ವಯೋಮಿತಿ ದಿನಾಂಕ 01-02-2025ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 27 ವರ್ಷಕ್ಕಿಂತ ಕಡಿಮೆ ಇರಬೇಕು.
ವಯೋಮಿತಿ ಸಡಿಲಿಕೆ :
• ಒಬಿಸಿ (OBC) ಅಭ್ಯರ್ಥಿಗಳಿಗೆ: 03 ವರ್ಷ
• ಪ.ಜಾ/ಪ.ಪಂ (SC/ST) ಅಭ್ಯರ್ಥಿಗಳಿಗೆ: 05 ವರ್ಷ
• ಪಿಡಬ್ಲ್ಯೂಡಿ (PwD) ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ:
ಅಜಿ೯ದಾರರು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಅಹ೯ರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದಶ೯ನದಲ್ಲಿ ಆಯ್ಕೆಯಾದ ಅಭ್ಯಾಥಿ೯ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ: ಈ ಹುದ್ದೆಗೆ ಅಜಿ೯ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಈ ಸುದ್ದಿಯನ್ನೂ ಓದಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿ 2025
BHEL Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ-19-2025
ಪ್ರಮುಖ ಲಿಂಕ್ ಗಳು:
ಟ್ರೇಡ್ ಅಪ್ರೆಂಟಿಸ್ ಅಧಿಸೂನೆ ನೋಡಲು: ಇಲ್ಲಿ ಕ್ಲಿಕ ಮಾಡಿ
ಟೆಕ್ನಿಷಿಯನ್ ಅಪ್ರೆಂಟಿಸ್ ಅಧಿಸೂನೆ ನೋಡಲು: ಇಲ್ಲಿ ಕ್ಲಿಕ ಮಾಡಿ
ಗ್ರಾಜ್ಯುಯೇಟ್ ಅಪ್ರೆಂಟಿಸ್ ಅಧಿಸೂನೆ ನೋಡಲು: ಇಲ್ಲಿ ಕ್ಲಿಕ ಮಾಡಿ
ಟ್ರೇಡ್ ಅಪ್ರೆಂಟಿಸ್ ಆನ್ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಟೆಕ್ನಿಷಿಯನ್ & ಗ್ರಾಜ್ಯುಯೇಟ್ ಅಪ್ರೆಂಟಿಸ್ ಆನ್ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: careers.bhel.in
ಈ ಸುದ್ದಿಯನ್ನೂ ಓದಿ: ಇಂಡಿಯನ್ ನೇವಿ ಎಸ್‌ಎಸ್‌ಸಿ ಆಫೀಸರ್ ನೇಮಕಾತಿ 1,10,000 ರೂ. ವೇತನ