BIS Recruitment 2024: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಲ್ಲಿ ಖಾಲಿ ಇರುವ ವೈಯಕ್ತಿಕ ಸಹಾಯಕ, ಸಹಾಯಕ ವಿಭಾಗ ಅಧಿಕಾರಿ, ಸ್ಟೆನೋಗ್ರಾಫರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ತಾಂತ್ರಿಕ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ ಪ್ರಕಾರ ಕಿರಿಯ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BIS Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 345
ಹುದ್ದೆಗಳ ಹೆಸರು: ವೈಯಕ್ತಿಕ ಸಹಾಯಕ, ಸಹಾಯಕ ವಿಭಾಗ ಅಧಿಕಾರಿ
ಶೈಕ್ಷಣಿಕ ಅರ್ಹತೆ:
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ ತರಗತಿ ಮತ್ತು ಡಿಪ್ಲೋಮಾ, ಪದವಿ ಹಾಗು ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900 ರಿಂದ 1,77,500 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ವೈಯಕ್ತಿಕ ಸಹಾಯಕ, ಸಹಾಯಕ ವಿಭಾಗ ಅಧಿಕಾರಿ, ಸ್ಟೆನೋಗ್ರಾಫರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ತಾಂತ್ರಿಕ ಸಹಾಯಕ: 800 ರೂ.
ಉಳಿದ ಹುದ್ದೆಗಳಿಗೆ: 500 ರೂ.
SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಪ್ರಾಯೋಗಿಕ ಕೌಶಲ್ಯ ಪರೀಕ್ಷೆ ಹಾಗು ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 09/09/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್, 2024
BIS Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bis.gov.in
KPSC ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ 1 ಲಕ್ಷಕ್ಕೂ ಹೆಚ್ಚು ವೇತನ