BMC Bank Recruitment 2024 : ಪದವಿ ಪಾಸಾದವರಿಗೆ BMC ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

WhatsApp Group Join Now
Telegram Group Join Now

ಬ್ಯಾಂಕ್‌ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಾಂಬೆ ಮರ್ಕೆಂಟೈಲ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ಹೆಸರು: ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್

ಒಟ್ಟು ಹುದ್ದೆಗಳ ಸಂಖ್ಯೆ: 135

BMC Bank Recruitment 2024 ಹುದ್ದೆಗಳ ಸಂಖ್ಯೆ:

ಪ್ರೊಬೇಷನರಿ ಅಧಿಕಾರಿಗಳು: 60
ಕಿರಿಯ ಕಾರ್ಯನಿರ್ವಾಹಕ ಸಹಾಯಕರ: 75

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸರಬೇಕು. ಹಾಗೂ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.

ವಯೋಮಿತಿ:
ಪ್ರೊಬೇಷನರಿ ಆಫೀಸರ್ (ಪಿಒ)/ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ (ಜೆಇಎ) ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ಜನ್ಮ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಪದವಿ ಅಂಕಪಟ್ಟಿ
  • ಜಾತಿ ಪ್ರಮಾಣಪತ್ರ

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ಸಂದರ್ಶನ

BMC Bank Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: bmcbankltd.com

ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ನೇಮಕಾತಿ 2024-25

ಮಹಿಳೆಯರಿಗೆ ಉಚಿತ `ಗ್ಯಾಸ್ ಸಿಲಿಂಡರ್’ ಪಡೆಯಲು ಅರ್ಜಿ ಆಹ್ವಾನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net