ನಮ್ಮ ಬೆಂಗಳೂರು ಮೆಟ್ರೋ ನೇಮಕಾತಿ 2 ಲಕ್ಷಕ್ಕೂ ಅಧಿಕ ವೇತನ | BMRCL Recruitment 2024 @ english.bmrc.co.in

WhatsApp Group Join Now
Telegram Group Join Now

BMRCL Recruitment 2024: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

BMRCL Recruitment 2024

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಚೀಫ್ ಇಂಜಿನಿಯರ್

ಒಟ್ಟು ಹುದ್ದೆಗಳ ಸಂಖ್ಯೆ: 33

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, BE/ B.Tech, CA, CMA, ಪದವಿಗಳನ್ನು ಪೂರ್ಣಗೊಳಿಸರಬೇಕು.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ ವಯಸ್ಸು 55 ವರ್ಷಗಳನ್ನು ಮೀರಿರಬಾರದು.

ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 62,500 ರಿಂದ 2,81,250 ರೂ. ವೇತನವನ್ನು ನೀಡಲಾಗುತ್ತದೆ.

ಅರ್ಜಿಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತ ಮತ್ತು ಅರ್ಹ ಹೊಂದಿರುವ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ english.bmrc.co.in ಗೆ ಭೇಟಿ ನೀಡಿ ಕೊನೆಯ ದಿನಾಂಕದೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ. ಅರ್ಜಿ ಪ್ರತಿಯನ್ನು ದಿನಾಂಕ 22-10-2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಸರ್ಕಾರದಿಂದ ಮಹಿಳೆಯರಿಗೆ 2.5 ಲಕ್ಷ ಸಹಾಯಧನ ಅರ್ಜಿ ಆಹ್ವಾನ 

ಹಾರ್ಡ್‌ ಕಾಪಿ ಕಳುಹಿಸುವ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru – 560027

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಅಕ್ಟೋಬರ್-2024
ಸಹಿ ಮಾಡಿದ ಹಾರ್ಡ್ ಕಾಫಿ ಕಳುಹಿಸಲು ಕೊನೆಯ ದಿನಾಂಕ: 22-10-2024

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ 

BMRCL Recruitment 2024 ಪ್ರಮುಖ ಲಿಂಕ್‌ಗಳು:
ಜನರಲ್ ಮ್ಯಾನೇಜರ್ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಇಂಜಿನಿಯರ್ ಮತ್ತು ನಿರ್ದೇಶಕರ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಜನರಲ್ ಮ್ಯಾನೇಜರ್ ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಇಂಜಿನಿಯರ್ ಮತ್ತು ನಿರ್ದೇಶಕರ ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: english.bmrc.co.in

ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ 

Leave a Comment