ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ಖಾಲಿ ಇರುವ ಜನರಲ್ ಮ್ಯಾನೇಜರ್ ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಮೆಟ್ರೊ ರೈಲ್ ನಿಗಮ ನಿಯಮಿತ ಜನರಲ್ ಮ್ಯಾನೇಜರ್ ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
BMRCL Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 03
ಹುದ್ದೆಗಳ ವಿವರ:
ಪ್ರಧಾನ ವ್ಯವಸ್ಥಾಪಕರು (HR): 01
ಉಪ ಪ್ರಧಾನ ವ್ಯವಸ್ಥಾಪಕರು (HR): 02
ವೇತನ ಶ್ರೇಣಿ:
ಜನರಲ್ ಮ್ಯಾನೇಜರ್: 2,06,250 ರೂ.
ಡೆಪ್ಯೂಟಿ ಜನರಲ್ ಮ್ಯಾನೇಜರ್: 1,64,000 ರೂ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಪದವಿ MSW, MA, MBA ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
BMRCL Recruitment 2024 ವಯೋಮಿತಿ:
ಬೆಂಗಳೂರು ಮೆಟ್ರೊ ರೈಲ್ ನಿಗಮ ನಿಯಮಿತ ನೇಮಕಾತಿ ಅನ್ವಯ ಅಭ್ಯರ್ಥಿಗಳು ಗರಿಷ್ಟ ವಯಸ್ಸು 55 ವರ್ಷ ಮೀರಿರಬಾರದು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವರು ಹೊಂದಿರುವ ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತೆ.
ಅರ್ಜಿ ಸಲ್ಲಿಸುವ ವಿಧಾನ:
ಬೆಂಗಳೂರು ಮೆಟ್ರೊ ರೈಲ್ ನಿಗಮ ನಿಯಮಿತ (BMRCL) ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅಥವಾ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಭರ್ತಿ ಮಾಡಿದ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಅಥವಾ ಇತರ ಸೇವೆಗಳ ಮೂಲಕ ಕಳುಹಿಸಬೇಕು.
ಅರ್ಜಿ ಕಳುಹಿಸುವ ವಿಳಾಸ:
General Manager (HR)
Bangalore Metro Rail Corporation Limited
III Floor, BMTC Complex
K.H. Road, Shanthinagar
Bengaluru – 560027
ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2024
ಹಾರ್ಡ್ ಪ್ರತಿ ಕಳುಹಿಸುವ ಕೊನೆಯ ದಿನಾಂಕ: 20-08-2024
BMRCL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: english.bmrc.co.in
ಇತರೆ ಉದ್ಯೋಗ ಮಾಹಿತಿ: