ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL Recruitment 2025 ) ದಲ್ಲಿ ಅಗತ್ಯ ಸಹಾಯಕ ವ್ಯವಸ್ಥಾಪಕ (Assistant Manager) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
BMRCL Recruitment 2025
ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ:
BMRCL ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, M.Sc, BSW, BBA, BBM, BE/ B.Tech, MSW, ME/ M.Tech, MS ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 38 ವರ್ಷಗಳನ್ನು ಮೀರಿರಬಾರದು.
ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 62,500/- ವೇತನವನ್ನು ನೀಡಲಾಗುತ್ತದೆ.
ಈ ಸುದ್ದಿಯನ್ನೂ ಓದಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
ಆಯ್ಕೆ ವಿಧಾನ:
ಬೆಂಗಳೂರು ಮೆಟ್ರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಧಿಸೂಚನೆ ಸಂಬಂಧ ಪಟ್ಟ ವಿದ್ಯಾರ್ಹತೆ, ಕಾರ್ಯಾನುಭವ ಹೊಂದಿರುವ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
BMRCL Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರವರಿ 4, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 17, 2025
ಪ್ರಮುಖ ಲಿಂಕ್:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್:english.bmrc.co.in
ಈ ಸುದ್ದಿಯನ್ನೂ ಓದಿ: SSLC, PUC ಪಾಸಾದವರಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಲ್ಲಿ ಉದ್ಯೋಗ