ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ ನೇಮಕಾತಿ | BMTC Recruitment 2024 Apply Now

WhatsApp Group Join Now
Telegram Group Join Now

BMTC Recruitment 2024 Apply Now ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೇಡ್-3 (ಕಂಡೆಕ್ಟರ್) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

KEA ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ,ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

BMTC Recruitment 2024 Apply Now

ಸಂಸ್ಥೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಪ್ರಾಧಿಕಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು: ಗ್ರೇಡ್- 3 ಮೇಲ್ವಿಚಾರಕರು (Conductor)
ಒಟ್ಟು ಹುದ್ದೆಗಳು: 2500
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ ಶ್ರೇಣಿ: 18,660 ರಿಂದ 25, 300 ರೂ.

ಹುದ್ದೆಗಳ ವಿವರಗಳು:
ಮಿಕ್ಕುಳಿದ ವೃಂದ ಹುದ್ದೆಗಳು: 2286
ಸ್ಥಳೀಯ ವೃಂದ ಹುದ್ದೆಗಳು: 214

BMTC Recruitment 2024 Eligibility Details:

ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ದ್ವಿತೀಯ ಪಿಯುಸಿ ಅಥವಾ 3 ವರ್ಷ ಡಿಪ್ಲೋಮಾ ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಮಾನ್ಯತೆ ಪಡೆದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ & ಬ್ಯಾಡ್ಜ್ ಹೊಂದಿರತಕ್ಕದು.

ಇದನ್ನು ಓದಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷಗಳು
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷಗಳು
SC, ST, Cat- 1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷಗಳು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 45 ವರ್ಷಗಳು

ವೇತನ: BMTC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18600 ರಿಂದ 25300 ರೂ. ವೇತನ ನೀಡಲಾಗುವುದು.

BMTC Recruitment 2024 Apply Now ಪಾವತಿ ಶುಲ್ಕ:
ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ: 750 ರೂ.
SC, ST, Cat-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 500 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: Online

ಆಯ್ಕೆವಿಧಾನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ, ದೇಹದಾಡ್ರ್ಯತೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 19-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : 18-05-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 19-05-2024

BMTC Notification Important Links:
(HK) ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
(NHK) ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: mybntc.Karnataka.gov.in
ವೆಬ್‌ಸೈಟ್‌ ವಿಳಾಸ: kea.kar.nic.in

ಇದನ್ನು ಓದಿ: 12th Pass ಸ್ಟಾಫ್ ಸೆಲೆಕ್ಷನ್ ಕಮಿಷನ್ ಭರ್ಜರಿ ನೇಮಕಾತಿ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net