ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಹಿ ಸುದ್ದಿ ಬ್ಯಾಂಕ್ ಆಫ್ ಬರೋಡಾ (BOB Recruitment 2024) ಖಾಲಿ ಇರುವ ಮ್ಯಾನೇಜರ್, ಕ್ರೆಡಿಟ್ ವಿಶ್ಲೇಷಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Bank of Baroda ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
BOB Recruitment 2024 ಮಾಹಿತಿ
ಹುದ್ದೆಗಳ ಹೆಸರು: ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ: 627
ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, CA, CFA, CMA, CS, BCA, B.Sc, BE, B.Tech, ME, M. Tech, MCA, MBA, ME ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 22 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 50 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC, ST ಅಭ್ಯರ್ಥಿಗಳಿಗೆ: 05 ವರ್ಷ
PWD (ಸಾಮಾನ್ಯ/ EWS) ಅಭ್ಯರ್ಥಿಗಳಿಗೆ: 10 ವರ್ಷ
PWD (OBC) ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ವೇತನ ಶ್ರೇಣಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 4,00,000 ರಿಂದ 55,00,000 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: 600 ರೂ.
SC, ST, PWD ಹಾಗೂ ಮಹಿಳಾ ಅಭ್ಯರ್ಥಿಗಳು: 100 ರೂ.
ಪಾವತಿ ವಿಧಾನ: ಆನ್ಲೈನ್
ಆಯ್ಕೆ ವಿಧಾನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ಸಂದರ್ಶನದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 12-06-2024
ಆನ್‌ಲೈನ್‌ನಮ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 02-07-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 02-07-2024
ಪ್ರಮುಖ ಲಿಂಕ್‌ಗಳು:
Manager ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
Asst. Vice President ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
Manager ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
Asst. Vice President ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | bankofbaroda.in |
ಇತರೆ ಉದ್ಯೋಗ ಮಾಹಿತಿ:
- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ 2024
- ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ 2024
- ಜಿಲ್ಲಾ ಪಂಚಾಯತ್ ನೇರ ನೇಮಕಾತಿ