ಬ್ಯಾಂಕ್ ಆಫ್ ಬರೋಡಾ (BOB) ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬ್ಯಾಂಕ್ ಆಫ್ ಬರೋಡಾ (Bank of Baroda) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
BOB Recruitment 2025:
ಒಟ್ಟು ಹುದ್ದೆಗಳ ಸಂಖ್ಯೆ: 1,267
ಹುದ್ದೆಗಳ ಹೆಸರು: ಮಾರ್ಕೆಟಿಂಗ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸೆಕ್ಯೂರಿಟಿ ಅನಾಲಿಸ್ಟ್,
ಉದ್ಯೋಗದ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ, ಬಿಇ, ಎಂಬಿಎ, ಸಿಎ, ಸಿಎಫ್ಎ, ಬಿಟೆಕ್, ಎಂಸಿಎ, ಎಂ.ಎಸ್.ಸಿ ಇನ್ ಐಟಿ, ರೂರಲ್ ಮ್ಯಾನೇಜ್ಮೆಂಟ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಇಂಜಿನಿಯರಿಂಗ್, ಎಂಸಿಎ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆಯನ್ನು ಪೂರ್ಣಗೊಳಿಸರಬೇಕು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 48,480 ದಿಂದ 1,35,020 ರೂಪಾಯಿ ವರಗೆ
ಆಯಾಯ ಹುದ್ದೆಗಳಿಗೆ ತಕ್ಕಂತೆ ನೀಡಲಾಗುತ್ತದೆ.
BOB Recruitment 2025 ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಕನಿಷ್ಠ 22 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷದೊಳಗೆ ಇರಬೇಕು.
ಅರ್ಜಿ ಶುಲ್ಕ:
ಜನರಲ್, ಇಡಬ್ಲುಎಸ್, ಒಬಿಸಿ ಅಭ್ಯರ್ಥಿಗಳು: 600 ರೂ.
ಎಸ್ಸಿ, ಎಸ್ಟಿ, ವಿಶೇಷ ಚೇತನ ಅಭ್ಯರ್ಥಿಗಳು: 100 ರೂ.
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸೈಕೋಮೆಟ್ರಿಕ್ ಪರೀಕ್ಷೆ (Psychometric test)
ಗುಂಪು ಚರ್ಚೆ ಅಥವಾ ಸಂದರ್ಶನ.
BOB Recruitment 2025 ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 27 ಡಿಸೆಂಬರ್ 2024
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 28 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಜನವರಿ 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: bankofbaroda.in
ಇದನ್ನೂ ಓದಿ: ಪದವಿ ಪಾಸಾದವರಿಗೆ KSRLPS ನಲ್ಲಿ ಉದ್ಯೋಗ
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಲ್ಲಿ ಕಿರಿಯ ಸಹಾಯಕರು ಹುದ್ದೆಗಳ ನೇಮಕಾತಿ