SSLC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಉದ್ಯೋಗ | BPNL Recruitment 2024

WhatsApp Group Join Now
Telegram Group Join Now

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ (BPNL) ಖಾಲಿ ಇರುವ ಕೃಷಿ ಸ್ಫೂರ್ತಿ, ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BPNL Recruitment ಅಧಿಕೃತ ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

BPNL Recruitment 2024 Details:

ಹುದ್ದೆಯ ಹೆಸರು: ಕೃಷಿ ಸ್ಫೂರ್ತಿ, ಕೃಷಿ ಅಭಿವೃದ್ಧಿ ಅಧಿಕಾರಿ

ಒಟ್ಟು ಹುದ್ದೆಗಳು: 5,250

ಇದನ್ನು ಓದಿ: ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರಗಳು:
ಕೃಷಿ ನಿರ್ವಹಣಾ ಅಧಿಕಾರಿ: 250
ಕೃಷಿ ಅಭಿವೃದ್ಧಿ ಅಧಿಕಾರಿ: 1250
ಕೃಷಿ ಸ್ಫೂರ್ತಿ: 3750

ಶೈಕ್ಷಣಿಕ ಅರ್ಹತೆ:
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ SSLC, PUC, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 22,000 ರಿಂದ 31,000 ರೂ. ವೇತನ ನೀಡಲಾಗುತ್ತದೆ.

ಇದನ್ನು ಓದಿ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ 2024

ಹುದ್ದೆವಾರು ಅರ್ಜಿ ಶುಲ್ಕ:
ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗಳಿಗೆ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 944 ರೂ.

ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 826 ರೂ.

ಕೃಷಿ ಸ್ಫೂರ್ತಿ ಹುದ್ದೆಗಳಿಗೆ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 708 ರೂ.

ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್ (Online)

ಆಯ್ಕೆ ಪ್ರಕ್ರಿಯೆ:
BNPL ನೇಮಕಾತಿ ಅಧಿಸೂಚನೆ ಪ್ರಕಾರ, ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.‌

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 23-05-2024
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 02-06-2024

BPNL Recruitment 2024 Important Links:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌‌‌ ವಿಳಾಸbharatiyapashupalan.com

Leave a Comment