ಮೈಸೂರು ನೋಟು ಮುದ್ರಣ ಕೇಂದ್ರದಲ್ಲಿ ಉದ್ಯೋಗ 69,700 ರೂ. ವೇತನ |  BRBNMPL Recruiment 2024

WhatsApp Group Join Now
Telegram Group Join Now

ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನ ಕರ್ನಾಟಕದ ಮೈಸೂರು ನೋಟು ಮುದ್ರಣ ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೆಕ್ಯೂರಿಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೆಕ್ಯೂರಿಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ಅರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

BRBNMPL Recruiment 2024:

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಸೆಕ್ಯೂರಿಟಿ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ: 04

ಉದ್ಯೋಗದ ಸ್ಥಳ: ಮೈಸೂರು (ಕರ್ನಾಟಕ)

ಹುದ್ದೆಗಳ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್ (Assistant Manager): 03
ಸೆಕ್ಯೂರಿಟಿ ಮ್ಯಾನೇಜರ್ (Security Manger) : 01

ಶೈಕ್ಷಣಿಕ ಅರ್ಹತೆ Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ಸೇನೆ, ಭಾರತೀಯ ನೌಕೆ, ಭಾರತೀಯ ವಾಯು ಸೇನೆಯ ಶ್ರೇಣಿಯಲ್ಲಿ ಕನಿಷ್ಠ 5 ರಿಂದ 10 ವರ್ಷಗಳ ಕಾರ್ಯ ನಿರ್ವಹಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ನೋಟಿಫಿಕೇಶನ್ ಡೌನ್ಲೋಡ್ ನೋಡಬಹುದು.

ವಯೋಮಿತಿ Age limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 42 ವರ್ಷದಿಂದ 52 ವರ್ಷವನ್ನು ಹೊಂದಿರಬೇಕು.

ಇದನ್ನೂ ಓದಿ: ಸರ್ಕಾರದಿಂದ ಜನಸಾಮಾನ್ಯರಿಗೆ 5 ಲಕ್ಷ ರೂ ಗಿಫ್ಟ್​

ವಯೋಮಿತಿ ಸಡಿಲಿಕೆ:
ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ವರ್ಗದ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

BRBNMPL Recruiment 2024 ವೇತನ ಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್: 56,100 ರೂ.
ಸೆಕ್ಯೂರಿಟಿ ಮ್ಯಾನೇಜರ್ 69,700 ರೂ.

ಅರ್ಜಿ ಶುಲ್ಕ Application Fee :
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 300 ರೂ. (ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ ತುಂಬಬೇಕು)

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಇಚ್ಛೆ ಇರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 06-09-2024 ರೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ

ಅರ್ಜಿ ಸಲ್ಲಿಸುವ ವಿಳಾಸ:
The Chief General Manager,
Bharatiya Reserve Bank Note Mudran Private Limited,
No.3 & 4, I Stage, I Phase, B.T.M.Layout,
Bannerghatta Road Post Box No. 2924, D.R. College P.O,
Bengaluru – 560029

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-09-2024

BRBNMPL Recruiment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: brbnmpl.co.in

ಇದನ್ನೂ ಓದಿ: ಅಂಗನವಾಡಿ ಟೀಚರ್ ಮತ್ತು ಹೆಲ್ಪರ್ ನೇಮಕಾತಿ 2024

WhatsApp Group Join Now
Telegram Group Join Now

Leave a Comment