ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO Recruitment 2024) ಇಲಾಖೆಯಿಂದ ಖಾಲಿ ಇರುವ ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗಡಿ ರಸ್ತೆಗಳ ಸಂಸ್ಥೆ (Border Roads Organisation) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BRO Recruitment 2024
ಹುದ್ದೆಗಳ ಹೆಸರು : ಮೇಲ್ವಿಚಾರಕ, ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್
ಒಟ್ಟು ಹುದ್ದೆಗಳು ಸಂಖ್ಯೆ: 466
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ
ಕರಡುಗಾರ (Draughtman): 16
ಮೇಲ್ವಿಚಾರಕ (Supervisor): 02
ಟರ್ನರ್ (Turner): 10
ಯಂತ್ರಶಾಸ್ತ್ರಜ್ಞ (Machinist): 01
ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್: 417
ಡ್ರೈವರ್ ರೋಡ್ ರೋಲರ್: 2
Operator Excavating Machinery: 18
ವಿದ್ಯಾರ್ಹತೆ:
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ, ಐಟಿಐ, ಮತ್ತು ದ್ವೀತಿಯ ಪಿಯುಸಿ, ಡಿಪ್ಲೊಮಾ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ನೇಮಕಾತಿ ಅಧಿಸೂಚನೆಯ ನೀಡಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/ಅಂಗವಿಕಲ ಅಭ್ಯರ್ಥಿಗಳು: ವಿನಾಯಿತಿ ನೀಡಲಾಗಿದೆ
UR/EWS/ESM/OBC ಅಭ್ಯರ್ಥಿಗಳು: ರೂ.50/-
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರೀರಿಕ ದಕ್ಷತೆಯ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ಡ್ರೈವಿಂಗ್ ಟೆಸ್ಟ್ ಮತ್ತು ವಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16/11/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30-ಡಿಸೆಂಬರ್-2024
BRO Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bro.gov.in
ಪಶುಪಾಲನಾ ಇಲಾಖೆಯಿಂದ 2, 200 ಹುದ್ದೆಗಳ ನೇಮಕಾತಿ 40 ಸಾವಿರ ವೇತನ
ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ 2024
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024