BSF GD Constable Recruitment 2024 : ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿ 10 ನೇ ತರಗತಿ ವಿದ್ಯಾರ್ಹತೆ

WhatsApp Group Join Now
Telegram Group Join Now

ಭಾರತೀಯ ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾ ವಿಭಾಗದಲ್ಲಿ ಖಾಲಿ ಇರುವ ಕಾನ್‌ಸ್ಟೆಬಲ್‌ ಗ್ರೂಪ್‌-ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಭಾರತೀಯ ಗಡಿ ಭದ್ರತಾ ಪಡೆ (Border Security Force) ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 275

ಹುದ್ದೆಗಳ ಹೆಸರು: ಕಾನ್‌ಸ್ಟೆಬಲ್‌ ಗ್ರೂಪ್‌-ಸಿ

ಉದ್ಯೋಗದ ಸ್ಥಳ: ಭಾರತದಾದ್ಯಂತ

BSF GD Constable Recruitment 2024 ವಿದ್ಯಾರ್ಹತೆ:

ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮೆಟ್ರಿಕ್ಯುಲೇಷನ್‌ (10 ನೇ ತರಗತಿ) ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ:
BSF ಅಧಿಸೂಚನೆ ಮಾನದಂಡಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 23 ವರ್ಷದೊಳಗೆ ಇರಬೇಕು.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ BSF ಅಧಿಸೂಚನೆ ಮಾನದಂಡಗಳ ಪ್ರಮುಖ ಪ್ರತಿ ತಿಂಗಳು 21,700 ರಿಂದ 60,100 ರೂ. ರವರೆಗೆ ವೇತನವನ್ನು ನೀಡಲಾಗುತ್ತದೆ.

ಪರೀಕ್ಷಾ ಶುಲ್ಕ:
ಸಾಮಾನ್ಯ, ಒಬಿಸಿ ಮತ್ತು EWS ಅಭ್ಯರ್ಥಿಗಳಿಗೆ: 147.20 ರೂ.
ಎಸ್ಸಿ /ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ವಿನಾಯಿತಿ ಇದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ರೀಡಾ ವಿಭಾಗಕ್ಕೆ ಅನುಗುಣವಾಗಿ ಶಾರ್ಟ್ ಲಿಸ್ಟ್, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 01 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 30 2024

BSF GD Constable Notification 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: rectt.bsf.gov.in

ಇದನ್ನೂ ಓದಿ: ನೌಕರರ ರಾಜ್ಯ ವಿಮಾ ನಿಗಮದಲ್ಲಿ 608 ಹುದ್ದೆಗಳ ನೇಮಕಾತಿ 2024

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30 ಸಾವಿರಕ್ಕೂ ಅಧಿಕ ಬೃಹತ್ ನೇಮಕಾತಿ 2024-25

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net