ಕೆನರಾ ಬ್ಯಾಂಕ್ ನಿಂದ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ | Canara Bank Apprenticeship Recruitment 2024

WhatsApp Group Join Now
Telegram Group Join Now

Canara Bank Apprenticeship Recruitment 2024: ಭಾರತದ ಸಾರ್ವಜನಿಕ ವಲಯಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ (Canara Bank) ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್‌ (ಪದವಿ ಮುಗಿಸಿದ ಶಿಶಿಕ್ಷು ತರಬೇತಿ) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೆನರಾ ಬ್ಯಾಂಕ್ ಗ್ರಾಜುಯೇಟ್ ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Canara Bank Apprenticeship Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 3000

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 600

ಹುದ್ದೆಗಳ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್‌

ವಿದ್ಯಾರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2024

ಅರ್ಜಿಶುಲ್ಕ:
SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಉಳಿದ ಇರ
ಉಳಿದ ಇತರೆ ಅಭ್ಯರ್ಥಿಗಳಿಗೆ: 500 ರೂ.

ಆಯ್ಕೆ ವಿಧಾನ:
ಕೆನರಾ ಬ್ಯಾಂಕ್ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ 

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21-09-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2024

Canara Bank Apprenticeship Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: canarabank.com

ಇದನ್ನೂ ಓದಿ: ನಮ್ಮ ಬೆಂಗಳೂರು ಮೆಟ್ರೋ ನೇಮಕಾತಿ 2 ಲಕ್ಷಕ್ಕೂ ಅಧಿಕ ವೇತನ 

WhatsApp Group Join Now
Telegram Group Join Now

Leave a Comment