ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಸೆಂಟ್ರಲ್ ಬೋರ್ಡ್ ಆಫ್ ಇಂಡೈರೆಕ್ಟ್ ಟ್ಯಾಕ್ಸ್ ಅಂಡ್ ಕಸ್ಟಮ್ ಟ್ಯಾಕ್ಸ್ (CBIC) ನಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (Central Board of Indirect Taxes and Customs) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅಧಿಸೂಚನೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿ ಈ ಕೆಳಗಿನಂತೆ ನೀಡಲಾಗಿದೆ.
CBIC Recruitment 2024 ಮಾಹಿತಿ
ಒಟ್ಟು ಹುದ್ದೆಗಳ ಸಂಖ್ಯೆ: 16
ಹುದ್ದೆಗಳ ಹೆಸರು: ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ,ಹವಾಲ್ದಾರ್
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆಗಳ ಮಾಹಿತಿ:
ತೆರಿಗೆ ಸಹಾಯಕ: 08
ಸ್ಟೆನೋಗ್ರಾಫರ್ -II :01
ಹವಾಲ್ದಾರ್: 07
ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬೋರ್ಡ್ ಆಫ್ ಇಂಡೈರೆಕ್ಟ್ ಟ್ಯಾಕ್ಸ್ ಅಂಡ್ ಕಸ್ಟಮ್ ಟ್ಯಾಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ . 10 ನೇ ತರಗತಿ 12 ನೇ ತರಗತಿ ಹಾಗೂ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
CBIC Recruitment 2024 ವೇತನ ಶ್ರೇಣಿ:
ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ರಿಂದ 81,000 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗೆ ಆಸಕ್ತಿ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ 09 ಆಗಸ್ಟ್ 2024 ರೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಮೂಲಕ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
The Sports Officer,
Office of the Commissioner of Central Tax,
Bengaluru North Commissionerate,
No.59. Ground Floor, HMT Bhavan,
Ganganagar, Bengaluru – 560032.
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 19-06-2024
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 09-ಆಗಸ್ಟ್-2024
CBIC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: cbic.gov.in
ಇತರೆ ಉದ್ಯೋಗ ಮಾಹಿತಿ: