ಕೇಂದ್ರ ಸರ್ಕಾರ ಆರೋಗ್ಯ ಯೋಜನೆ ನೇಮಕಾತಿ | CGHS Recruitment 2024 Apply Online

WhatsApp Group Join Now
Telegram Group Join Now

ಕೇಂದ್ರ ಸರ್ಕಾರ ಆರೋಗ್ಯ ಯೋಜನೆ (CGHS Recruitment 2024) ಖಾಲಿ ಇರುವ ಅಕೌಂಟೆಂಟ್ (Accountant) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

CGHS Recruitment 2024 ಕೇಂದ್ರ ಸರ್ಕಾರ ಆರೋಗ್ಯ ಯೋಜನೆ ನೇಮಕಾತಿ ಆನ್‌ಲೈನ್ ಅರ್ಜಿ ಸಲ್ಲಿಸಿ @ cghs.gov.in Apply Online Latest Central Govt Job at Bangalore, Karnataka

ಕೇಂದ್ರ ಸರ್ಕಾರ ಆರೋಗ್ಯ ಯೋಜನೆ (Central Government Health Scheme) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

CGHS Recruitment 2024 ಹುದ್ದೆಗಳ ವಿವರಗಳು:

ಹುದ್ದೆಗಳ ಹೆಸರು: ಅಕೌಂಟೆಂಟ್(Accountant)​

ಉದ್ಯೋಗದ ಸ್ಥಳ: ಬೆಂಗಳೂರು

ಒಟ್ಟು ಹುದ್ದೆಗಳ ಸಂಖ್ಯೆ: 01

CGHS ಶೈಕ್ಷಣಿಕ ಅರ್ಹತೆ:

ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:

ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 64 ವರ್ಷ ಮೀರಿರಬಾರದು.

CGHS ವೇತನ:


CGHS ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ವೇತನ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

CGHS ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ “ಹೆಚ್ಚುವರಿ ನಿರ್ದೇಶಕರು
CGHS 3 ನೇ ಮಹಡಿ ‘ಇ’ ವಿಭಾಗ ಕೇಂದ್ರೀಯ ಸದನ್ ಕೋರಮಂಗಲ ಬೆಂಗಳೂರು-560034 ಕರ್ನಾಟಕ ಈ ವಿಳಾಸಕ್ಕೆ ಜೂನ್ 20, 2024 ರೊಳಗೆ ಆಫ್​ಲೈನ್​, ಸ್ಪೀಡ್ ಪೋಸ್ಟ್​, ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬೇಕು.

CGHS ಪ್ರಮುಖ ದಿನಾಂಕಗಳು:

ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 10-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್​ 20, 2024

ಪ್ರಮುಖ ಲಿಂಕ್‌ಗಳು:

ಅಧಿಸೂಚನೆ ಮತ್ತು ಅರ್ಜಿ ನಮೂನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸcghs.gov.in

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆ ಕರ್ನಾಟಕ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net