Chamarajanagar Gram Panchayat Recruitment 2024: ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ(Gram Panchayat Chamarajanagar) ಖಾಲಿ ಇರುವ ಗ್ರಂಥಾಲ ಮೇಲ್ವಿಚಾರಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಗ್ರಾಮ ಪಂಚಾಯತ್ ಗ್ರಂಥಾಲ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Chamarajanagar Gram Panchayat Recruitment 2024
ಹುದ್ದೆ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ: 15
ಉದ್ಯೋಗದ ಸ್ಥಳ: ಚಾಮರಾಜನಗರ (ಕರ್ನಾಟಕ)
ವಿದ್ಯಾರ್ಹತೆ:
ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ದ್ವೀತಿಯ ಪಿಯುಸಿ, ಮತ್ತು ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ, ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
ಪ್ರವರ್ಗ-2ಎ/2ಬಿ ಅಭ್ಯರ್ಥಿಗಳಿಗೆ: 03 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ
PDO ನೇಮಕಾತಿ 2024 ಅರ್ಜಿ ಸಲ್ಲಿಸಲು ಆರಂಭ
ವೇತನ ಶ್ರೇಣಿ:
ಗ್ರಾಮ ಪಂಚಾಯತ್ ಅಧಿಸೂಚನೆಯ ಪ್ರಕಾರ, ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
SC/ST/Cat-I ಅಭ್ಯರ್ಥಿಗಳು: 50 ರೂ.
ಕ್ಯಾಟ್-IIA/IIB ಅಭ್ಯರ್ಥಿಗಳು: 100 ರೂ.
ಸಾಮಾನ್ಯ ಅಭ್ಯರ್ಥಿಗಳು: 200 ರೂ.
PWD ಅಭ್ಯರ್ಥಿಗಳು: ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆ ವಿಧಾನ:
ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ, ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಪಟ್ಟಿ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 13-09-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-10-2024
Chamarajanagar Gram Panchayat Recruitment 2024 ಪ್ರಮುಖ ಲಿಂಕ್‌ಗಳು:
ವೆಬ್‌ಸೈಟ್ ವಿಳಾಸ: chamrajnagar.nic.in
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ