DCC ಬ್ಯಾಂಕ್ ನೇಮಕ 2024 | Chikkamagaluru DCC Bank Recruitment 2024

WhatsApp Group Join Now
Telegram Group Join Now

Chikkamagaluru DCC Bank Recruitment 2024: ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ ( DCC ) ಬ್ಯಾಂಕ್ ನಿಯಮಿತ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಸಹಕಾರಿ ಕೇಂದ್ರ (District Co-Operative Central Bank) ಬ್ಯಾಂಕ್ ನಿಯಮಿತ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Chikkamagaluru DCC Bank Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 85

ಹುದ್ದೆಗಳ ಹೆಸರು: ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು, ಕಿರಿಯ ಸಹಾಯಕರು

ಉದ್ಯೋಗದ ಸ್ಥಳ: ಚಿಕ್ಕಮಗಳೂರು (ಕರ್ನಾಟಕ)

ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕರು (Assistant Manager): 04
ಪ್ರಥಮ ದರ್ಜೆ ಸಹಾಯಕರು (FDA/ Supervisor): 18
ಕಿರಿಯ ಸಹಾಯಕರು (Junior Assistant): 53
ಸಹಾಯಕ/ ಅಟೆಂಡರ್ (Attender): 10

ಹುದ್ದೆವಾರು ವಿದ್ಯಾರ್ಹತೆ:
ಸಹಾಯಕ ವ್ಯವಸ್ಥಾಪಕರು: ಸ್ನಾತಕೋತ್ತರ ಪದವಿ
ಪ್ರಥಮ ದರ್ಜೆ ಸಹಾಯಕರು: ಪದವಿ (Degree)
ಕಿರಿಯ ಸಹಾಯಕರು: ಪದವಿ (Degree)
ಸಹಾಯಕ/ ಅಟೆಂಡರ್: 10ನೇ ತರಗತಿ (SSLC) ಪಾಸ್

ಸಹಾಯಕ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಕಡ್ಡಾಯ ಹೊಂದಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 18 ರಿಂದ 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 18 ರಿಂದ 38 ವರ್ಷ
SC/ ST, ಪ್ರವರ್ಗ-I ಅಭ್ಯರ್ಥಿಗಳಿಗೆ: 38 ರಿಂದ 40 ವರ್ಷ

ವಯೋಮಿತಿ ಸಡಿಲಿಕೆ:
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 60 ವರ್ಷ ಗರಿಷ್ಠ ವಯಸ್ಸು
ದೈಹಿಕ ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ
ವಿಧವೆ ಮಹಿಳಾ ಅಭ್ಯರ್ಥಿಗಳಿಗೆ: 10 ವರ್ಷ

Chikkamagaluru DCC Bank Recruitment 2024 ವೇತನ ಶ್ರೇಣಿ:
ಸಹಾಯಕ ವ್ಯವಸ್ಥಾಪಕರು: 36,000 – 67,550 ರೂ.
ಪ್ರಥಮ ದರ್ಜೆ ಸಹಾಯಕರು: 27,650 – 52,650 ರೂ.
ಕಿರಿಯ ಸಹಾಯಕರು: 21,400 – 42,000 ರೂ.
ಸಹಾಯಕ/ ಅಟೆಂಡರ್: 18,600 -32,600 ರೂ.

ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 1500 ರೂ.
SC/ ST, ಪ್ರವರ್ಗ-I, ಮಾಜಿ ಸೈನಿಕ ಮತ್ತು ದೈಹಿಕ ಅಂಗವಿಕಲ ಅಭ್ಯರ್ಥಿಗಳು: 750 ರೂ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 29 ಅಕ್ಟೋಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ನವೆಂಬರ್, 2024

Chikkamagaluru DCC Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ವಿಳಾಸ: chikkamagalurudccbank.com

ಜೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಉದ್ಯೋಗ SSLC, PUC ಪಾಸಾದವರು ಅರ್ಜಿ ಸಲ್ಲಿಸಿ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net