ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ (Chitradurga District Hospital Recruitment 2024) ಖಾಲಿ ಇರುವ ಶುಶ್ರೂಷಾಧಿಕಾರಿ, ಪ್ರಯೋಗಾಲಯ ತಂತ್ರಜ್ಞರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Chitradurga District Hospital ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
Chitradurga District Hospital Recruitment 2024 Details:
ಹುದ್ದೆಗಳ ಹೆಸರು: ಶುಶ್ರೂಷಾಧಿಕಾರಿ, ಪ್ರಯೋಗಾಲಯ ತಂತ್ರಜ್ಞರು, ಫಾರ್ಮಾಸಿಸ್ಟ್.
ಉದ್ಯೋಗದ ಸ್ಥಳ: ಚಿತ್ರದುರ್ಗ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ: 23
ಹುದ್ದೆಗಳ ವಿವರಗಳು:
ಶುಶ್ರೂಷಾಧಿಕಾರಿಗಳು: 18
ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರು: 04
ಫಾರ್ಮಾಸಿಸ್ಟ್: 01
ವಿದ್ಯಾರ್ಹತೆ:
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕರ್ನಾಟಕದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ.ಎಸ್ಸಿ ನರ್ಸಿಂಗ್, ಜೆ.ಎನ್.ಎಂ ನರ್ಸಿಂಗ್, ಬಿ.ಫಾರ್ಮ್, ಡಿ.ಫಾರ್ಮ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅನುಭವದ ವಿವರಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಎರಡು ವರ್ಷದ ಅನುಭವವಿರಬೇಕು.
ವೇತನ ಶ್ರೇಣಿ:
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 16,839 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಕೋಂ ರೋಸ್ಟರ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗಧಿತ ವಿದ್ಯಾರ್ಹತೆ ಮತ್ತು ದೃಢೀಕೃತ ದಾಖಲೆಗಳೊಂದಿಗೆ “ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಕರ್ನಾಟಕ ” ಕಚೇರಿಗೆ 21-06-2024 ರೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ರೆಸ್ಯೂಮ್ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 05-06-2024
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 21-06-2024
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | chitradurga.nic.in |
ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್ ನೇಮಕಾತಿ 2024