ಭಾರತೀಯ ಕಾಫಿ ಮಂಡಳಿ ನೇಮಕಾತಿ ಬೆಂಗಳೂರಿನಲ್ಲಿ ಉದ್ಯೋಗ | Coffee Board Recruitment 2024

WhatsApp Group Join Now
Telegram Group Join Now

ಭಾರತೀಯ ಕಾಫಿ ಮಂಡಳಿ (Coffee Board of India) ಖಾಲಿ ಇರುವ ಕಾಲ್​ ಸೆಂಟರ್​ ಆಪರೇಟರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Coffee Board Recruitment 2024 ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹುದ್ದೆಗಳ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

Coffee Board Recruitment 2024 Details

ಹುದ್ದೆಗಳ ಹೆಸರು: ಕಾಲ್ ಸೆಂಟರ್ ಆಪರೇಟರ್

ವಿದ್ಯಾರ್ಹತೆ:
ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಒಟ್ಟು ಹುದ್ದೆಗಳ ಸಂಖ್ಯೆ: 01

ವಯೋಮಿತಿ:
Coffee Board of India Notification ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ನಿಯಮಗಳ ಪ್ರಕಾರ ಹೊಂದಿರಬೇಕು.

ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ

ವೇತನ ಶ್ರೇಣಿ: ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾನಸಿಕ 15,000-18,000 ರೂ. ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಭಾರತೀಯ ಕಾಫಿ ಮಂಡಳಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hpriyanka17997@gmail.com ಗೆ ದಿನಾಂಕ ಮೇ 19, 2024 ರ ಒಳಗೆ ರೆಸ್ಯೂಮ್(Resume) ಕಳುಹಿಸಬೇಕು.

Coffee Board of India Notification Important Dates:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 07-05-2024
ಇ-ಮೇಲ್ ಐಡಿ ಕಳುಹಿಸಲು ಕೊನೆಯ ದಿನಾಂಕ: ಮೇ 19, 2024

Coffee Board Notification Important Links:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: Indiacoffee.org

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net