ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board Recruitment 2025) ದಲ್ಲಿ ಖಾಲಿಯಿರುವ ತಾಂತ್ರಿಕ ಸಹಾಯಕ, ಬರಿಸ್ತಾ ತರಬೇತುದಾರ ಹುದ್ದೆಗಳನ್ನು ಭತಿ೯ ಮಾಡಲು ಅಜಿ೯ ಆಹ್ವಾನಿಸಲಾಗಿದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಕಾಫಿ ಬೋರ್ಡ್ ಆಫ್ ಇಂಡಿಯಾ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ: ಕಾಫಿ ಬೋರ್ಡ್ ಆಫ್ ಇಂಡಿಯಾ (ಬೆಂಗಳೂರು)
ಹುದ್ದೆಗಳ ಸಂಖ್ಯೆ: 02
ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕ, ಬರಿಸ್ತಾ ಟ್ರೈನರ್.
ಉದ್ಯೋಗದ ಸ್ಥಳ: ಬೆಂಗಳೂರು (ಕನಾ೯ಟಕ)
Coffee Board Recruitment 2025 ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಬರಿಸ್ತಾ ಟ್ರೈನರ್ | 01 |
ಟೆಕ್ನಿಕಲ್ ಅಸಿಸ್ಟೆಂಟ್ | 01 |
ವಿದ್ಯಾರ್ಹತೆ:
ಬರಿಸ್ತಾ ಟ್ರೈನರ್: ಈ ಹುದ್ದೆಗೆ ಅಜಿ೯ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ (ಪಿಯುಸಿ) ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.
ಟೆಕ್ನಿಕಲ್ ಟ್ರೈನರ್: ಈ ಹುದ್ದೆಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಫ್ ಸೈನ್ಸ್ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾಯಾ೯ನುಭವ ಹೊಂದಿರಬೇಕು.
ವೇತನ:
ಬರಿಸ್ತಾ ಟ್ರೈನರ್: ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು 50,000 ರೂ. ವೇತನ ನೀಡಲಾಗುತ್ತದೆ.
ಟೆಕ್ನಿಕಲ್ ಟ್ರೈನರ್: ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 45,000 ರೂ. ವೇತನ ನೀಡಲಾಗುತ್ತದೆ.
ವಯೋಮಿತಿ:
ಬರಿಸ್ತಾ ಟ್ರೈನರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು.
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ (SC/ST) ವಗ೯ದ ಅಭ್ಯರ್ಥಿಗಳಿಗೆ: 3 ವರ್ಷ
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾಹ೯ತೆ, ಕಾಯಾ೯ನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Coffee Board Recruitment 2025 ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
ಬರಿಸ್ತಾ ಟ್ರೈನರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಅಧಿಕೃತ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಪತ್ರದೊಂದಿಗೆ ಮಾರ್ಚ್ 25, 2025ರ ಮುನ್ನ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅಜಿ೯ ಸಲ್ಲಿಸುವ ವಿಳಾಸ:
ವಿಭಾಗೀಯ ಮುಖ್ಯಸ್ಥರು, ಕಾಫಿ ಕ್ವಾಲಿಟಿ, ಕಾಫಿ ಬೋರ್ಡ್, ನಂ.1, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು- 1 ಕನಾ೯ಟಕ.
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಜಿ೯ ಸಲ್ಲಿಸುವ ಅಭ್ಯರ್ಥಿಗಳು ಕಾಫಿ ಬೋರ್ಡ್ ಅಕೃತ ಜಾಲತಾಣದ ಮೂಲಕ ಆನ್ಲೈನ್ ನಲ್ಲಿ ಮಾರ್ಚ್ 24, 2025 ಮುನ್ನ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 06-ಮಾರ್ಚ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-ಮಾರ್ಚ್-2025
Coffee Board Recruitment 2025 ಪ್ರಮುಖ ಲಿಂಕ್‌ಗಳು:
ಬರಿಸ್ತಾ ಟ್ರೈನರ್ ಅಧಿಸೂಚನೆ ಮತ್ತು ಅಜಿ೯ ಫಾಮ್೯: ಇಲ್ಲಿ ಕ್ಲಿಕ್ ಮಾಡಿ
ಟೆಕ್ನಿಕಲ್ ಅಸಿಸ್ಟೆಂಟ್ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಟೆಕ್ನಿಕಲ್ ಅಸಿಸ್ಟೆಂಟ್ ಆನ್ಲೈನ್ ಅಜಿ೯ ಅಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವಬ್ ಸೈಟ್: coffeeboard.gov.in
ಈ ಸುದ್ದಿಯನ್ನೂ ಓದಿ: ಗಂಡ ಹೆಂಡತಿಗೆ ಪ್ರತಿ ತಿಂಗಳು 5000 ರೂ. ಪಿಂಚಣಿ ಯೋಜನೆ
ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ