ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ | CPRI Recruitment 2024 notification

WhatsApp Group Join Now
Telegram Group Join Now

CPRI Recruitment 2024 notification ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ ರಿಸರ್ಚ್​​ ಅಸೋಸಿಯೇಟ್ (Research Associate) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

Central Power Research Institute ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

CPRI Recruitment 2024 notification:

ಸಂಸ್ಥೆ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆ
ಹುದ್ದೆ ಹೆಸರು: ರಿಸರ್ಚ್​​ ಅಸೋಸಿಯೇಟ್
ಒಟ್ಟು ಹುದ್ದೆಗಳ ಸಂಖ್ಯೆ: 01
ಉದ್ಯೋಗದ ಸ್ಥಳ: ಬೆಂಗಳೂರು
ವೇತನ ಶ್ರೇಣಿ: 30,000 ರೂ.

ಹುದ್ದೆಗಳ ವಿವರಗಳು:
ರಿಸರ್ಚ್​​ ಅಸೋಸಿಯೇಟ್ : 01

ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಕೆಮಿಕಲ್, ಮೆಟಿರಿಯಲ್ ಸೈನ್ಸ್​ನಲ್ಲಿ ಬಿಇ, ಬಿ.ಟೆಕ್, ಕೆಮಿಸ್ಟ್ರಿ, ಫಿಜಿಕ್ಸ್​ನಲ್ಲಿ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
CPRI ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಮುಖ್ಯ ಆಡಳಿತಾಧಿಕಾರಿ
ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪಿಆರ್‌ಐ)
ಪೋಸ್ಟ್ ಬಾಕ್ಸ್ ನಂ.8066
ಪ್ರೊ. ಸರ್. ಸಿ ವಿ ರಾಮನ್ ರಸ್ತೆ
ಸದಾಶಿವನಗರ ಅಂಚೆ ಕಚೇರಿ
ಬೆಂಗಳೂರು – 560080 ಕರ್ನಾಟಕ

Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 27-03-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : ಏಪ್ರಿಲ್ 16, 2024

ಲಿಂಕ್‌ಗಳು
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
Offline ಮೂಲಕ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: cpri.in

ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net