ಜಿಲ್ಲಾ ಆಸ್ಪತ್ರೆ ನೇಮಕಾತಿ | Chitradurga District Hospital Recruitment 2024
ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ (Chitradurga District Hospital Recruitment 2024) ಖಾಲಿ ಇರುವ ಶುಶ್ರೂಷಾಧಿಕಾರಿ, ಪ್ರಯೋಗಾಲಯ ತಂತ್ರಜ್ಞರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. …