ಕೇಂದ್ರೀಯ ರೇಷ್ಮೆ ಮಂಡಳಿಯ (CSB) ಅಡಿಯಲ್ಲಿ ಬರುವ ಸೆಂಟ್ರಲ್ ಸಿರಿಕಲ್ಚರಲ್ ರಿಸರ್ಚ್ ಅಂಡ್ ಟ್ರೈನಿಂಗ್ ಇನ್ಸಟ್ಯೂಟ್, ಮೈಸೂರ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Central Silk Board ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
CSB Mysore Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ: 01
ಉದ್ಯೋಗದ ಸ್ಥಳ: ಮೈಸೂರು
ವೇತನ:
ಕೇಂದ್ರೀಯ ರೇಷ್ಮೆ ಮಂಡಳಿ ನೇಮಕಾತಿ ಅನ್ವಯ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15000 ರೂ. ವರೆಗೂ ವೇತನವನ್ನು ನೀಡಲಾಗುತ್ತದೆ.
CSB Mysore Recruitment 2024 ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಎಸ್ಸಿ ಪದವಿ ಪಾಸಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಬಗರಿಷ್ಟ ವಯೋಮಿತಿ 30 ವರ್ಷ ಮೀರಿರಬಾರದು. ಹಾಗೂ
SC/ ST/ OBC/ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ವಿಧಾನ:
ಯೋಜನಾ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲು ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಮತ್ತು ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಅಗತ್ಯ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳೊಂದಿಗೆ ದಿನಾಂಕ ಆಗಸ್ಟ್ 21, 2024 ರಂದು ಕೆಳಗೆ ನೀಡಲಾದ ಸ್ಥಳಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ವಿಳಾಸ:
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 06-08-2024
ಸಂದರ್ಶನದ ದಿನಾಂಕ: 21-08-2024
CSB Mysore Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು : ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: CSB.gov.in
ಗಮನಿಸಿ:
ಹೆಚ್ಚಿನ ಮಾಹಿತಿಗಾಗಿ: ಇ-ಮೇಲ್ ವಿಳಾಸ csrtimys@gmail.com, csrtimys.csb@nic.in
ದೂರ ವಾಣಿ ಸಂಖ್ಯೆ: 0821-2362757