CSB Recruitment 2024 : ಪಿಯುಸಿ ಪಾಸಾದವರಿಗೆ ಬೆಂಗಳೂರು ರೇಷ್ಮೆ ಮಂಡಳಿಯಲ್ಲಿ ಉದ್ಯೋಗ

WhatsApp Group Join Now
Telegram Group Join Now

ಕೇಂದ್ರ ರೇಷ್ಮೆ ಮಂಡಳಿ (CSB Recruitment 2024) ಇಲಾಖೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ (Computer Operator) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡುವ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆ ಹೆಸರು: ಕಂಪ್ಯೂಟರ್ ಆಪರೇಟರ್

ಒಟ್ಟು ಹುದ್ದೆಗಳ ಸಂಖ್ಯೆ: 02

ಉದ್ಯೋಗ ಸ್ಥಳ; ಬೆಂಗಳೂರು (ಕರ್ನಾಟಕ)

CSB Recruitment 2024 ವಿದ್ಯಾರ್ಹತೆ:

ಕೇಂದ್ರ ರೇಷ್ಮೆ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ (ಪಿಯುಸಿ) 12ನೇ ತರಗತಿಯನ್ನು ಉತ್ತೀರ್ಣರಾಗಿಬೇಕು.

ವಯೋಮಿತಿ:
ಸೆಂಟ್ರಲ್ ಸಿಲ್ಕ್ ಬೋರ್ಡ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಿರಬಾರದು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಅಧಿಸೂಚನೆ ಮಾನದಂಡಗಳ ಪ್ರಕಾರ, ಪ್ರತಿ ತಿಂಗಳು 25,000 ರೂ. ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಿದ್ದು ಅಭ್ಯರ್ಥಿಗಳನ್ನು ಸಂದರ್ಶನ (Walk-in Interview) ಮ‌ೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನದ ವಿಳಾಸ:
ಕೇಂದ್ರೀಯ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ ಜವಳಿ ಸಚಿವಾಲಯ, ಭಾರತ ಸರ್ಕಾರ, CSB ಕಾಂಪ್ಲೆಕ್ಸ್, BTM ಲೇಔಟ್, ಮಡಿವಾಳ, ಬೆಂಗಳೂರು – 560068, ಕರ್ನಾಟಕ.

CSB Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 28/11/2024
ನೇರ ಸಂದರ್ಶನದ ದಿನಾಂಕ: 09 ಡಿಸೆಂಬರ್‌ 2024 ಬೆಳಗ್ಗೆ 10:00 AM

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: csb.gov.in

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಚಾಲಕರು & ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿ

ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗಳ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net