ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿ 2024 CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಸೈಂಟಿಸ್ಟ್-I ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
CSIR-4PI Recruitment 2024 ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
CSIR-4PI Recruitment 2024 Details :
ಒಟ್ಟು ಹುದ್ದೆಗಳ ಸಂಖ್ಯೆ: 12
ಹುದ್ದೆಗಳ ಹೆಸರು ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಸೈಂಟಿಸ್ಟ್-I
ಉದ್ಯೋಗದ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಗಳ ಮಾಹಿತಿ:
ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ : 2
ಪ್ರಾಜೆಕ್ಟ್ ಸೈಂಟಿಸ್ಟ್ I: 2
ಪ್ರಾಜೆಕ್ಟ್ ಅಸೋಸಿಯೇಟ್ I : 3
ಪ್ರಾಜೆಕ್ಟ್ ಅಸೋಸಿಯೇಟ್ II : 5
ಇದನ್ನು ಓದಿ: ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ 2024
ವಿದ್ಯಾರ್ಹತೆ:
ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BE, B. Tech, ME, M.Tech, Ph.D ಸ್ನಾತಕೋತ್ತರ ಪದವಿ ಪೂರೈಸಿರಬೇಕು.
ವಯೋಮಿತಿ:
ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು.
ಹುದ್ದೆವಾರು ವೇತನ:
ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್: 42,000 ರೂ.
ಪ್ರಾಜೆಕ್ಟ್ ಸೈಂಟಿಸ್ಟ್ I: 56,000 ರೂ.
ಪ್ರಾಜೆಕ್ಟ್ ಅಸೋಸಿಯೇಟ್ I: 25,000 ರಿಂದ 31,000 ರೂ.
ಪ್ರಾಜೆಕ್ಟ್ ಅಸೋಸಿಯೇಟ್ II: 28,000 ರಿಂದ 35,000 ರೂ.
ಆಯ್ಕೆ ಪ್ರಕ್ರಿಯೆ:
CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
CSIR-4PI
NAL ಬೇಲೂರು ಕ್ಯಾಂಪಸ್
ವಿಂಡ್
ಟನಲ್ ರೋಡ್
ಬೆಂಗಳೂರು-560037 ಕರ್ನಾಟಕ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 21-05-2024
ಸಂದರ್ಶನಕ್ಕೆ ಹಾಜರಾಗುವ ದಿನಾಂಕ: ಜೂನ್, 7- 2024
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅಪ್ಲಿಕೇಶನ್ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | csir4pi.res.in |
ಇದನ್ನು ಓದಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಉದ್ಯೋಗ