PUC ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ | Davangere District Gram Panchayat Recruitment 2024

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವೀತಿಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

Davangere District Gram Panchayat ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.

Davangere District Gram Panchayat Recruitment 2024

ಹುದ್ದೆಗಳ ಹೆಸರು : ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು

ಉದ್ಯೋಗದ ಸ್ಥಳ : ದಾವಣಗೆರೆ ಜಿಲ್ಲೆ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ : 16

ಹುದ್ದೆಗಳ ಮಾಹಿತಿ:

Davanagere Gram Panchayat Recruitment 2024
Davanagere Gram Panchayat Recruitment 2024

ಶೈಕ್ಷಣಿಕ ಅರ್ಹತೆ:
ದಾವಣಗೆರೆ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ದ್ವೀತಿಯ ಪಿಯುಸಿ , ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು.

ವಯೋಮಿತಿ:
ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.

ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : 38 ವರ್ಷ
SC/ST/Cat-I ಅಭ್ಯರ್ಥಿಗಳಿಗೆ : 40 ವರ್ಷ

ವೇತನ :
ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15196.72 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು : 500 ರೂ.
2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 300 ರೂ.
SC/ST/Cat-I/ಮಾಜಿ ಸೈನಿಕ ಅಭ್ಯರ್ಥಿಗಳು : 200 ರೂ.
ಅಂಗವಿಕಲ/ ವಿಕಲಚೇತನ ಅಭ್ಯರ್ಥಿಗಳು: 100 ರೂ.
ಶುಲ್ಕ ಪಾವತಿಸುವ ವಿಧಾನ : ಅಧಿಸೂಚನೆಯಲ್ಲಿ ನೀಡಿರುವ QR Scan Code ಅಥವಾ ಬ್ಯಾಂಕ್ ಖಾತೆ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

Davangere District Gram Panchayat Recruitment 2024 ಆಯ್ಕೆ ವಿಧಾನ:
ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಜೂನ್ 29, 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : ಜುಲೈ 20, 2024

Davangere District Gram Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: davanagere.nic.in

ಇತರೆ ಉದ್ಯೋಗ ಮಾಹಿತಿ:‌

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net