ಜಿಲ್ಲಾಧಿಕಾರಿ ಕಛೇರಿಯಲ್ಲಿ ಉದ್ಯೋಗ ನೇಮಕಾತಿ 2024 | DC Office Yadgir Recruitment 2024

WhatsApp Group Join Now
Telegram Group Join Now

ಯಾದಗಿರಿ ಜಿಲ್ಲಾ ಡೆಪ್ಯುಟಿ ಕಮಿಷನರ್ ಕಛೇರಿ (District Collector Office Yadgir) ಖಾಲಿ ಇರುವ ಜಿಲ್ಲಾ ವಿಪತ್ತು ವೃತ್ತಿಪರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಡೆಪ್ಯುಟಿ ಕಮಿಷನರ್ ಕಛೇರಿ ಯಾದಗಿರಿ ವಿಪತ್ತು ವೃತ್ತಿಪರರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

DC Office Yadgir Recruitment 2024 ಸಂಕ್ಷಿಪ್ತ ವಿವರ:

ಹುದ್ದೆಯ ಹೆಸರು: ಜಿಲ್ಲಾ ವಿಪತ್ತು ವೃತ್ತಿಪರರು

ಉದ್ಯೋಗ ಸ್ಥಳ: ಯಾದಗಿರಿ (ಕರ್ನಾಟಕ)

ವಿದ್ಯಾರ್ಹತೆ:
ಜಿಲ್ಲಾಧಿಕಾರಿ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜಿಲ್ಲಾಧಿಕಾರಿ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

ಅರ್ಜಿಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

DC Office Yadgir Recruitment ವೇತನ ಶ್ರೇಣಿ:
ಜಿಲ್ಲಾಧಿಕಾರಿ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹48,400 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಹಾಗೂ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:
Deputy Commissioner
(Disaster Management Cell)
Office of the Deputy Commissioner
Yadgir District.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 06/08/2024
ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21- ಆಗಸ್ಟ್- 2024

DC Office Yadgir Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: yadgir.nic.in

ಇತರೆ ಉದ್ಯೋಗ ಮಾಹಿತಿ:‌

  1. ಕರ್ನಾಟಕ ಸರ್ಕಾರದಿಂದ ಕಾರು, ಗುಡ್ಸ್ ವಾಹನ ಖರೀದಿಸಲು 3 ಲಕ್ಷ ರೂ.
  2. ರೈಲ್ವೆ ನೇಮಕಾತಿ ಮಂಡಳಿಯಿಂದ ಬೃಹತ್ ನೇಮಕಾತಿ 2024
  3. 7ನೇ ತರಗತಿ ಪಾಸಾದವರಿಗೆ ಕೆಎಸ್‌ಆರ್‌ಟಿಸಿ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

Leave a Comment