ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ | DHFWS Ballari Recruitment 2024

WhatsApp Group Join Now
Telegram Group Join Now

DHFWS Ballari Recruitment 2024: ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಶುಶ್ರೂಷಕಿಯರು, ಕಿರಿಯ ಆರೋಗ್ಯ ಸಹಾಯಕರು, ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶುಶ್ರೂಷಕಿಯರು, ಕಿರಿಯ ಆರೋಗ್ಯ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

DHFWS Ballari Recruitment 2024 ನೇಮಕಾತಿ ವಿವರ:

ಉದ್ಯೋಗದ ಸ್ಥಳ : ಬಳ್ಳಾರಿ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ : 62

ಹುದ್ದೆಗಳ ಹೆಸರು: ಕಿರಿಯ ಆರೋಗ್ಯ ಸಹಾಯಕರು, ಆಪ್ತ ಸಮಾಲೋಚಕರು

ಹುದ್ದೆಗಳ ಮಾಹಿತಿ:
ಬ್ಲಾಕ್ ಎಪಿಡೆಮಿಯೋಲಾಜಿಸ್ಟ್: 01
ಶುಶ್ರೂಷಕಿಯರು: 45
ಆಡಿಯೋಮೆಟ್ರಿಕ್ ಅಸಿಸ್ಟೆಂಟ್: 0 1
ಇನ್ಸ್ಟ್ರಕ್ಟರ್ ಫಾರ್ ಹಿಯರಿಂಗ್ ಇಂಪೈರ್ಡ್ ಚಿಲ್ಡ್ರನ್: 01
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್: 01
ಕಿರಿಯ ಆರೋಗ್ಯ ಸಹಾಯಕರು: 12
ಆಪ್ತ ಸಮಾಲೋಚಕರು: 01

ಶೈಕ್ಷಣಿಕ ಅರ್ಹತೆ :
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಸ್.ಎಸ್.ಎಲ್.ಸಿ, ಬಿ.ಎಸ್.ಸಿ ನರ್ಸಿಂಗ್, ಡಿಪ್ಲೊಮಾ ಇನ್ ಹಿಯರಿಂಗ್ , ಬಿಡಿಎಸ್/ ಬಿಎಎಂಎಸ್/ ಬಿ.ಹೆಚ್.ಎಂ.ಎಸ್/ ಬಿಯುಎಂಎಸ್/ ಬಿ.ವೈ.ಎನ್.ಎಸ್/ ಎಂ.ಎಸ್.ಸಿ ಲೈಪ್ ಸೈನ್ಸ್, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಬ್ಲಾಕ್ ಎಪಿಡೆಮಿಯೋಲಾಜಿಸ್ಟ್: 30,000ರೂ.
ಶುಶ್ರೂಷಕಿಯರು: 14,186-17,059 ರೂ.
ಆಡಿಯೋಮೆಟ್ರಿಕ್ ಅಸಿಸ್ಟೆಂಟ್: 15,000ರೂ.
ಇನ್ಸ್ಟ್ರಕ್ಟರ್ ಫಾರ್ ಹಿಯರಿಂಗ್ ಇಂಪೈರ್ಡ್ ಚಿಲ್ಡ್ರನ್: 15,000ರೂ.
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್: 30,000ರೂ.
ಕಿರಿಯ ಆರೋಗ್ಯ ಸಹಾಯಕರು: 14,044-16,886ರೂ.
ಆಪ್ತ ಸಮಾಲೋಚಕರು: 14,558-17,059 ರೂ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: ಕೆನರಾ ಬ್ಯಾಂಕ್ ನಿಂದ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಸಭಾಂಗಣ, ಬಳ್ಳಾರಿ.

ಇದನ್ನೂ ಓದಿ: ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಆಹ್ವಾನ 

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 23/09/2024
ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ದಿನಾಂಕ: 04/10/2024. 09:30 am

DHFWS Ballari Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ballari.nic.in

ಇದನ್ನೂ ಓದಿ: ನಮ್ಮ ಬೆಂಗಳೂರು ಮೆಟ್ರೋ ನೇಮಕಾತಿ 2 ಲಕ್ಷಕ್ಕೂ ಅಧಿಕ ವೇತನ 

WhatsApp Group Join Now
Telegram Group Join Now

Leave a Comment