ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ರೂ. 1,10,000 ವೇತನ : DHFWS Udupi Recruitment 2025

WhatsApp Group Join Now
Telegram Group Join Now

DHFWS Udupi Recruitment 2025: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿಯಿರುವ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 30, 2025 ರೊಳಗೆ ಕೆಳಗಿನ ವಿಳಾಸಕ್ಕೆ ಅಜಿ೯ ಕಳುಹಿಸಬೇಕು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆ ಹುದ್ದೆ : ತಜ್ಞ ವೈದ್ಯರು (Gynecology & Obstetrics)
ಉದ್ಯೋಗದ ಸ್ಥಳ: ಉಡುಪಿ ಜಿಲ್ಲೆ, (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ : 02 ಹುದ್ದೆಗಳು
ವೇತನ: ರೂ. 1,10,000

DHFWS Udupi Recruitment 2025 ಹುದ್ದೆಗಳ ವಿವರ:

ಸಂಸ್ಥೆ ಹೆಸರುಹುದ್ದೆ ಹೆಸರುಹುದ್ದೆಗಳ ಸಂಖ್ಯೆ
ತಾಲೂಕು ಸಾವ೯ಜಿಕ ಆಸ್ಪತ್ರೆ, ಕುಂದಾಪುರGynecology & Obstetrics01
ತಾಲೂಕು ಸಾವ೯ಜಿಕ ಆಸ್ಪತ್ರೆ, ಕಾಕ೯ಳGynecology & Obstetrics01

ಶೈಕ್ಷಣಿಕ ಅರ್ಹತೆ: 
ಈ ಹುದ್ದೆಗಳಿಗೆ ಅಜಿ೯ ಸಲ್ಲಿಸಲು ಬಯಸುವ ಅಭ್ಯಾಥಿ೯ಗಳು ಯಾ ಡಿಜಿಓ/ ಡಿ.ಎನ್.ಬಿ/ ಎಂ.ಡಿ. DGO/DNB/M.D (Gynecology & Obstetrics) ವಿದ್ಯಾಹ೯ತೆ ಹೊಂದಿರಬೇಕು.

ವೇತನ ಶ್ರೇಣಿ: 
ತಜ್ಞ ವೈದ್ಯರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 1,10,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಅಜಿ೯ ಸಲ್ಲಿಸಲು ಎಲ್ಲಾ ವಗ೯ದ ಅಭ್ಯಾಥಿ೯ಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

DHFWS Udupi Recruitment 2025 ವಯೋಮಿತಿ:
ಈ ಹುದ್ದೆಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ಗಳ ವಯೋಮಿತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಹೊಂದಿರಬೇಕು.

ಆಯ್ಕೆ ವಿಧಾನ: 
2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತಜ್ಞ ವೈದ್ಯರು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಅಜಿ೯ ಸಲ್ಲಿಸುವ ವಿಧಾನ:
ಅಹ೯ ಮತ್ತು ಆಸಕ್ತ ಅಭ್ಯಾಥಿ೯ಗಳು ಕೆಳಗೆ ನೀಡಿರುವ ಅಜಿ೯ ಫಾಮ್೯ ಅನ್ನು ಭತಿ೯ ಮಾಡಿ ಅಜಿ೯ಯನ್ನು ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ: 
ಜಿಲ್ಲಾ ಯೋಜನಾ ನಿರ್ವಹಣಾ ಘಟಕ ಎನ್.ಹೆಚ್.ಎಮ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಉಡುಪಿ. ಏಪ್ರಿಲ್ 30, 2025 ರೊಳಗೆ.

ಸೂಚನೆ: ಅಜಿ೯ ಸಲ್ಲಿಸುವ ಅಭ್ಯಾಥಿ೯ಗಳು ತಮ್ಮ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅಜಿ೯ಯೊಂದಿಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಮಾರ್ಚ್ 08, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2025

DHFWS Udupi Recruitment 2025 ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್‌ ಮಾಡಿ
ಅಜಿ೯ ಫಾಮ್೯: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: udupi.nic.in

ಈ ಸುದ್ದಿಯನ್ನೂ ಓದಿ: ಸೌಥ್ ಈಸ್ಟ್‌ ಸೆಂಟ್ರಲ್ ರೈಲ್ವೆಯಲ್ಲಿ 1003 ಹುದ್ದೆಗಳ ಭತಿ೯

ಈ ಸುದ್ದಿಯನ್ನೂ ಓದಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 93960 ರೂ. ವೇತನ 

Leave a Comment