DRDO Apprenticeship Recruitment 2024: ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಓ) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಓ) ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
DRDO Apprenticeship Recruitment 2024
ಒಟ್ಟು ಹುದ್ದೆಗಳು: 200
ಹುದ್ದೆಗಳ ಹೆಸರು: ಅಪ್ರೆಂಟಿಸ್
ಪದವೀಧರ ಅಪ್ರೆಂಟಿಸ್ ಹುದ್ದೆಗಳು: 40
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳು: 40
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು: 120
ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ: ಇಂಜಿನಿಯರಿಂಗ್ ಪದವಿ
ಟೆಕ್ನಿಷಿಯನ್ ಹುದ್ದೆಗಳಿಗೆ: ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೋಮಾ
ಟ್ರೇಡ್ ಅಪ್ರೆಂಟಿಸ್: ಹುದ್ದೆಗಳಿಗೆ ಸಂಬಂಧಪಟ್ಟ ವಿಭಾಗದಲ್ಲಿ ಐಟಿಐ
ವಯೋಮಿತಿ:
DRDO ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸರ್ಕಾರದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 24-09-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಅಕ್ಟೋಬರ್-2024
335 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ
DRDO Apprenticeship Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಪದವಿ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: drdo.gov.in