ಪೂರ್ವ ಕೇಂದ್ರ ರೈಲ್ವೇ (East Central Railway Recruitment 2025) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ರೈಲ್ವೇ ಇಲಾಖೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪೂರ್ವ ಕೇಂದ್ರ ರೈಲ್ವೇ (ECR) ಖಾಲಿ ಇರುವ ಅಪ್ರೆಂಟಿಸ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
East Central Railway Recruitment 2025
ಹುದ್ದೆಗಳ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ: 1124
ಉದ್ಯೋಗ ಸ್ಥಳ: ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್
ವಿದ್ಯಾರ್ಹತೆ:
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಶೇಕಡಾ. 50 ರಷ್ಟು ಅಂಕಗಳೊಂದಿಗೆ 10 ನೇ ತರಗತಿ (ಮೆಟ್ರಿಕ್ಯುಲೇಷನ್) ಪರೀಕ್ಷೆ ಅಥವಾ ಅದಕ್ಕೆ ಸಮಾನವಾದ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಪೂರ್ವ ಕೇಂದ್ರ ರೈಲ್ವೇ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 15 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಟ 24 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಶುಲ್ಕ: 100 ರೂ.
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಪಡೆದಿರುವ ವಿದ್ಯಾರ್ಹತೆ ಅನುಗುಣವಾಗಿ ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
East Central Railway Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಜನವರಿ 25, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 14, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ವಿಳಾಸ: rrcecr.gov.in
ಇದನ್ನೂ ಓದಿ: ಲೋಕೋಪಯೋಗಿ ಇಲಾಖೆಯ ಹುದ್ದೆಗಳ ಆಹ್ವಾನ, 83,700 ರೂ. ವೇತನ
ಇದನ್ನೂ ಓದಿ: 10 ನೇ ತರಗತಿ ಪಾಸಾದವರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಉದ್ಯೋಗ