(EDII Recruitment) ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಎಂಟರ್ಪ್ರೈಸ್ ಸಪೋರ್ಟ್ ಆಫೀಸರ್, ಎಂಟ್ರೆಪ್ರೆನುರ್ಶಿಪ್ ಎಕ್ಸ್ಪರ್ಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
(Entrepreneurship Development Institute of India) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
EDII Recruitment 2024
ಹುದ್ದೆಗಳ ಹೆಸರು:
ಎಂಟರ್ಪ್ರೈಸ್ ಸಪೋರ್ಟ್ ಆಫೀಸರ್: 04
ಎಂಟ್ರೆಪ್ರೆನುರ್ಶಿಪ್ ಎಕ್ಸ್ಪರ್ಟ್: 01
ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.
ಒಟ್ಟು ಹುದ್ದೆಗಳ ಸಂಖ್ಯೆ: 05
ಉದ್ಯೋಗದ ಸ್ಥಳ:
ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ
ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ EDII ನೇಮಕಾತಿ ನಿಯಮಾನುಸಾರ ಹೊಂದಿರಬೇಕು.
ವೇತನ:
35,000 ರಿಂದ 60,000 ರೂ.
ಆಯ್ಕೆ ಪ್ರಕ್ರಿಯೆ:
EDII ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ರೆಸ್ಯೂಮ್ನ್ನು ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್(E-Mail) hrsro@ediindia.org ಗೆ ದಿನಾಂಕ ಮೇ- 12- 2024 ರ ಒಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 07-05-2024
ಇ-ಮೇಲ್ ಮೂಲಕ ಕಳುಹಿಸಲು ಕೊನೆಯ ದಿನಾಂಕ: ಮೇ -12- 2024
EDII Recruitment 2024 Important Links:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ediindia.org