ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಖಾಲಿ ಇರುವ ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
EDII Recruitment ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
EDII Recruitment 2024 Details :
ಹುದ್ದೆಗಳ ಹೆಸರು: ಮಾನವ ಸಂಪನ್ಮೂಲ ಕಾರ್ಯನಿರ್ವಾಹಕರು
ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಮಾನವ ಸಂಪನ್ಮೂಲ, ವ್ಯವಹಾರ ಆಡಳಿತ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಅನುಭವದ ವಿವರ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು HR ಅಥವಾ ಸಂಬಂಧಿತ ಕ್ಷೇತ್ರದಲ್ಲಿ 01 ವರ್ಷ ಅಥವಾ ಹೆಚ್ಚಿನ ಅನುಭವವನ್ನು ಹೊಂದಿರಬೇಕು.
ಒಟ್ಟು ಹುದ್ದೆಗಳ ಸಂಖ್ಯೆ: ನಿಯಮಗಳ ಪ್ರಕಾರ.
ಇದನ್ನು ಓದಿ: SSLC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಉದ್ಯೋಗ
ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ EDII ಮಾನದಂಡಗಳ ಪ್ರಕಾರ ಹೊಂದಿರಬೇಕು.
ಉದ್ಯೋಗದ ಸ್ಥಳ: ಬೆಂಗಳೂರು – ಕರ್ನಾಟಕ
ವೇತನ ಶ್ರೇಣಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 25,000-30,000 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
EDII ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಇ ಮೇಲ್ ವಿಳಾಸ hrsro@ediindia.org ಕ್ಕೆ
02-06-2024 ರೊಳಗೆ ಕಳುಹಿಸುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 25-05-2024
ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-06-2024
EDII Recruitment 2024 Important Links :
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | ediindia.org |
ಇದನ್ನು ಓದಿ: SSLC ಪಾಸಾದವರಿಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ದಳದಲ್ಲಿ ಉದ್ಯೋಗ